Sunday, November 29, 2020
Home ರಾಜ್ಯ ರಾಷ್ಟ್ರಪತಿಗೆ ಆಶೀರ್ವದಿಸಿದ ಸಾಲು ಮರದ ತಿಮ್ಮಕ್ಕ...! ವಿಡಿಯೋ ವೈರಲ್

ಇದೀಗ ಬಂದ ಸುದ್ದಿ

ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲು

 ಕಲಬುರಗಿ, ನ. 29 : ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲಾವಣೆ ಮಾಡಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್ ಪರಿಸ್ಥಿತಿ ಬಳಿಕ ಸಂಚಾರ ನಿಲ್ಲಿಸಿದ್ದ ರೈಲು ಡಿಸೆಂಬರ್ 7ರಿಂದ ಆರಂಭವಾಗಲಿದೆ.

ಲಿಫ್ಟ್​ನ ಎರಡು ಬಾಗಿಲ ಮಧ್ಯೆ ಸಿಲುಕಿ ಐದು...

ಮುಂಬೈ: ಲಿಫ್ಟ್​, ಎಸ್ಕಲೇಟರ್​ಗಳು ನಮ್ಮ ಜೀವನವನ್ನು ಎಷ್ಟು ಸುಲಭಗೊಳಿಸುತ್ತವೆಯೋ ಅಷ್ಟೇ ಅಪಾಯಕಾರಿ ಕೂಡ ಹೌದು. ಅದರಲ್ಲೂ ಪುಟ್ಟ ಮಕ್ಕಳಿರುವ ಕುಟುಂಬ ಲಿಫ್ಟ್​ ಬಳಸುವಾಗ ಎಷ್ಟೇ ಜಾಗೃತವಾಗಿದ್ದರೂ ಸಾಲದು. ಪೋಷಕರ ಅಜಾಗರೂಕತೆಯಿಂದಾಗಿ ಐದು...

ಭಾರತೀಯ ಪೋಸ್ಟ್ ಗಳ ಗುರಿಯಾಗಿಸಿಕೊಂಡು ಮತ್ತೆ ಪಾಕ್...

 ಶ್ರೀನಗರ: ಇಂಡೋ-ಪಾಕ್ ಗಡಿ ಎಲ್ ಒಸಿಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ಮುಂದುವರೆದಿದ್ದು, ಮತ್ತೆ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಗಡಿಯಲ್ಲಿನ ಭಾರತೀಯ ಸೇನೆಯ...

ಅಫ್ಘಾನಿಸ್ತಾನದಲ್ಲಿ ಪುಲ್ವಾಮ ಮಾದರಿಯ ದಾಳಿ : 30...

ಕಾಬೂಲ್: ಅಫ್ಘಾನಿಸ್ತಾನದ ಸೇನಾ ನೆಲೆಯ ಬಳಿ ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಕನಿಷ್ಠ 30 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ಪ್ರಾಂತ್ಯದ...

SBI ನಲ್ಲಿ ಮಕ್ಕಳ ಖಾತೆ ತೆರೆಯುವುದು ಹೇಗೆ.?...

ಬ್ಯಾಂಕ್ ಖಾತೆ ತೆರೆಯಲು ವಯಸ್ಸಿನ ನಿರ್ಬಂಧವೇನೂ ಇಲ್ಲ ಎಂದು ಸಾರ್ವಜನಿಕ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಆದ ಎಸ್‌ಬಿಐ ತೋರುತ್ತಿದೆ. ಮಕ್ಕಳಿಗೆಂದೇ ವಿಶೇಷವಾದ ಉಳಿತಾಯ ಖಾತೆಯ ಆಯ್ಕೆಗಳನ್ನು ಎಸ್‌ಬಿಐ ತಂದಿದೆ.

ರಾಷ್ಟ್ರಪತಿಗೆ ಆಶೀರ್ವದಿಸಿದ ಸಾಲು ಮರದ ತಿಮ್ಮಕ್ಕ…! ವಿಡಿಯೋ ವೈರಲ್

ಸಾವಿರಾರು ಸಸಿಗಳನ್ನು ರಸ್ತೆ ಬದಿಯಲ್ಲಿ ನೆಟ್ಟು ಅದನ್ನೇ ತನ್ನ ಮಕ್ಕಳು ಎಂದ ಭಾವಿಸಿ ಪೋಷಿಸಿದ ಸಾಲು ಮರದ ತಿಮ್ಮಕ್ಕಗೆ  ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ರಾಮನಾಥ್ ಕೋವಿಂದ್  ಸಾಲುಮರದ ತಿಮ್ಮಕ್ಕ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ತಿಮ್ಮಕ್ಕ ರಾಷ್ಟ್ರಪತಿ  ಹಣೆ ಮುಟ್ಟಿ ಆಶೀರ್ವದಿಸಿದರು. ರಾಷ್ಟ್ರಪತಿಗಳು ದೀರ್ಘಾಯುಷಿ ತಿಮ್ಮಕ್ಕ ಆಶೀರ್ವಾದವನ್ನು ಭಕ್ತಿ ಪೂರ್ವಕವಾಗಿ ಸ್ವೀಕರಿಸಿದ್ರು. ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಬರುತ್ತಿದ್ದಂತೆ ಸಮಾರಂಭದಲ್ಲಿ ನೆರೆದಿದ್ದ ಗಣ್ಯರು ಚಪ್ಪಾಳೆ ತಟ್ಟುವ ಮುಖಾಂತರ ಸಾಲುಮರದ ತಿಮ್ಮಕ್ಕ ಅವರಿಗೆ ಗೌರವ ಸಲ್ಲಿಸಿದ್ರು. ಪ್ರಶಸ್ತಿ ಪ್ರದಾನ ಮಾಡಿದ ನಂತರ ಸ್ವತಃ ರಾಷ್ಟ್ರಪತಿ ಸಾಲುಮರದ ತಿಮ್ಮಕನವರ ಬಗ್ಗೆ ಟ್ವೀಟ್ ಮೂಲಕ ಬರೆದುಕೊಂಡಿದ್ದಾರೆ. ಸಾಲುಮರದ ತಿಮ್ಮಕ್ಕ ಮೂಲತಹ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನವರು. ರಸ್ತೆ ಬದಿಯ ಆಲದ ಮರಗಳನ್ನೇ ತಮ್ಮ ಮಕ್ಕಳೆಂದು ಭಾವಿಸಿ ಬೆಳೆಸಿದ್ದಾರೆ. ಇದೇ ಕಾರಣಕ್ಕೆ ಅವರು ಸಾಲುಮರದ ತಿಮ್ಮಕ್ಕ ಎಂದು ಖ್ಯಾತಿ ಪಡೆದಿದ್ದಾರೆ.

TRENDING