ಬೆಂಗಳೂರಿನಲ್ಲಿ ಕರಾಳ ದಂಧೆಯೊಂದನ್ನು ದಿ ನ್ಯೂಸ್ 24 ಬಯಲಿಗೆಳೆದಿದೆ. ಗೋವಾದ ಕ್ಯಾಸಿನೋಗಳಲ್ಲಿ ನಡೆಯುತ್ತಿರುವಂತಹದ್ದೇ ಸ್ಕಿಲ್ ಗೇಮ್ ಸೆಂಟರ್ ಒಂದು ಪತ್ತೆಯಾಗಿದೆ. ಬನ್ನೇರುಘಟ್ಟದ ಬಳಿ ಇರೋ ರೆಸಾರ್ಟ್ ಒಂದರಲ್ಲಿ ಈ ಅಕ್ರಮ ದಂಧೆ ನಡೆಯುತ್ತಿದೆ. ಈ ದಂಧೆಯ ಸಂಪೂರ್ಣ ಡೀಟೈಲ್ಸ್ ಇಲ್ಲಿದೆ.
ಹೈದರಾಬಾದ್: 'ಅಂಗಡಿಯಿಂದ ಬೀಡಿ ತರಲು ತಡಮಾಡಿದ ಎಂದು ವ್ಯಕ್ತಿಯೊಬ್ಬ 10 ವರ್ಷದ ಮಗನಿಗೆ ಬೆಂಕಿ ಹಚ್ಚಿದ್ದು, ತೀವ್ರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ' ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
'ಮಗ ಸರಿಯಾಗಿ ಓದುತ್ತಿಲ್ಲ ಎಂಬ ಕೋಪವೂ...
ಬೆಳಗಾವಿ: ನಾಲ್ಕು ವರ್ಷದ ಬಾಲಕನನ್ನು ಕುಡಗೋಲಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹಾರೋಗೊಪ್ಪ ಗ್ರಾಮದಲ್ಲಿ ನಡೆದಿದೆ. ಆಸ್ತಿ ವಿಚಾರದಲ್ಲಿ ನಡೆದ ಜಗಳದಿಂದಾಗಿ ಈ ಕೊಲೆ ನಡೆದಿರುವುದಾಗಿ ತಿಳಿಸಲಾಗಿದೆ.
ಮಾರುತಿ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯ ಎ.ಎಸ್.ಎಫ್ ನಲ್ಲಿ ದಿನಾಂಕ 03.02.2021 ರಿಂದ 05.07.2021 ರವರೆಗೆ ಅಂತಾರಾಷ್ಟ್ರೀಯ ಮಟ್ಟದ 'ಏರ್ಶೋ-2021' ನಡೆಯಲಿದೆ.
ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಯಲಹಂಕ ಏರ್ ಪೋರ್ಸ್ ಸ್ಟೇಷನ್...
ಗದಗ :- ಗದಗ ತಾಲೂಕಿನ ಮುಳಗುಂದ ಸಮೀಪದ ಶಿರುಂಜ ಗ್ರಾಮದ ಮನೆಯೊಂದರಲ್ಲಿ ಬೆಳಿಗ್ಗೆ ಮಹಿಳೆಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಮಲ್ಲಮ್ಮ ನಿಂಗಪ್ಪ ಹುಡೇದ(೩೫) ಮೃತ ಗೃಹಿಣಿ...