Friday, July 30, 2021
Homeಜಿಲ್ಲೆಬೆಂಗಳೂರುಕಾರ್ಮಿಕರ ಸಮಸ್ಯೆ ಪರಿಹರಿಸಿದ ನಾಗಲಕ್ಷ್ಮೀಬಾಯಿ

ಇದೀಗ ಬಂದ ಸುದ್ದಿ

ಕಾರ್ಮಿಕರ ಸಮಸ್ಯೆ ಪರಿಹರಿಸಿದ ನಾಗಲಕ್ಷ್ಮೀಬಾಯಿ

ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಅವರು ಮತ್ತೊಮ್ಮೆ ನೊಂದವರಿಗೆ ನೆರವಾಗಿದ್ದಾರೆ. ಅಧ್ಯಕ್ಷರಾದ ಬಳಿಕ ಅವರು ಸಾಕಷ್ಟು ಕೆಲಸಗಳ ಮೂಲಕ ರಾಜ್ಯದ ಜನತೆಯ ಗಮನ ಸೆಳೆದಿದ್ದಾರೆ.ಇದೀಗ ಬೆಂಗಳೂರಿನ  ಪೀಣ್ಯ ರಾಜಾಗೋಪಾಲ ನಗರ ಠಾಣಾ ವ್ಯಾಪ್ತಿಯ ಗಾರ್ಮೆಂಟ್ ಫ್ಯಾಕ್ಟರಿ ಕಾರ್ಮಿಕರ ಸಮಸ್ಯೆಯೊಂದನ್ನು ಇತ್ಯರ್ಥಪಡಿಸಿದ್ದಾರೆ. ಪ್ರತಿಭಟನೆಯ ಸ್ಥಳಕ್ಕೆ ಭೇಟಿ ನೀಡಿ, ಆಡಳಿತ ಮಂಡಳಿ ಮೂಲಕ ಬೇಡಿಕೆ ಈಡೇರಿಸಿದ್ದಾರೆ. ಅಧ್ಯಕ್ಷರ ಭರವಸೆ ಬಳಿಕ ಕಾರ್ಮಿಕರು ಪ್ರತಿಭಟನೆ ಹಿಂದೆಗೆದುಕೊಂಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img