Friday, November 27, 2020
Home ರಾಜಕೀಯ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿದ್ದು ಯಾಕೆ..? ಚುನಾವಣೆಗೂ ಮುನ್ನ ಕಮಲ ಹಿಡಿತಾರಾ..?

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿದ್ದು ಯಾಕೆ..? ಚುನಾವಣೆಗೂ ಮುನ್ನ ಕಮಲ ಹಿಡಿತಾರಾ..?

ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡೆ ಈಗ ತೀವ್ರ ಕುತೂಹಲ ಕೆರಳಿಸಿದೆ. ದಿಢೀರ್ ದಿಲ್ಲಿಗೆ ತೆರಳಿರುವ ರಮೇಶ್ ಬಿಜೆಪಿ ಸೇರೋ ಸಾಧ್ಯತೆ ದಟ್ಟವಾಗಿದೆ. ರಮೇಶ್ ಜಾರಕಿಹೊಳಿ ಜೊತೆಗೆ ಕಾಂಗ್ರೆಸ್ ನ ಮತ್ತೊಬ್ಬ ಶಾಸಕ ಬಿ. ನಾಗೇಂದ್ರ ಕೂಡ ಇದ್ದಾರೆ ಎನ್ನಲಾಗಿದೆ. ಜಾರಕಿಹೊಳಿ ಇಂದು ಬಿಜೆಪಿ ನಾಯಕರನ್ನ ಭೇಟಿ ಮಾಡಿ ಅಂತಿಮ ಹಂತದ ಮಾತುಕತೆ ನಡೆಸೋ ಸಾಧ್ಯತೆ ಇದೆ.  ಈಗಾಗಲೇ ಪಕ್ಷದ ಮುಖಂಡರ ವಿರುದ್ಧ ಮುನಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಪಕ್ಷದ ಚಟುವಟಿಕೆಯಲ್ಲಿಯೂ ಪಾಲ್ಗೊಳ್ಳುತ್ತಿಲ್ಲ. ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಿಂದಲೂ ದೂರ ಉಳಿದಿದ್ದರು. ಇನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಗೆ ಟಿಕೆಟ್ ಸಿಗೋ ಸಾಧ್ಯತೆ ಇದೆ.  ಇದಕ್ಕೆ ಬಿಜೆಪಿ ನಾಯಕ ಶ್ರೀರಾಮುಲು ಸಮ್ಮತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.  

TRENDING