Thursday, November 26, 2020
Home ರಾಜಕೀಯ EXCLUSIVE BREAKING - ಮರಳಿ ಹಾಸನಕ್ಕೆ ದೊಡ್ಡಗೌಡ್ರು ?

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

EXCLUSIVE BREAKING – ಮರಳಿ ಹಾಸನಕ್ಕೆ ದೊಡ್ಡಗೌಡ್ರು ?

ಬೆಂಗಳೂರು :ಮಾರ್ಚ್ 18 – ತುಮಕೂರು ಮತ್ತು ಬೆಂಗಳೂರು ಉತ್ತರ ಕ್ಷೇತ್ರಗಳಲ್ಲಿ ಪ್ರತಿಕೂಲ ಹವಾಮಾನ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ, ದೇವೇಗೌಡರ ಫ್ಲೈಟ್ ಮತ್ತೆ ಹಾಸನದತ್ತ ತಿರುಗುವ ಸಾಧ್ಯತೆಗಳು ದಟ್ಟವಾಗಿವೆ. ನಿನ್ನೆ ತಡರಾತ್ರಿ ಪದ್ಮನಾಭನಗರದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಗಂಭೀರ ಚರ್ಚೆಯಾಗಿದೆ ಎಂದು ದಿ ನ್ಯೂಸ್ 24 ಗೆ ಗೌಡರ ಆಪ್ತಮೂಲಗಳು ತಿಳಿಸಿವೆ.

ನಿನ್ನೆ ರಾತ್ರಿ ಸುಮಾರು 3.30ರ ವರೆಗೆ ದೇವೇಗೌಡರು –ಕುಮಾರಸ್ವಾಮಿ ಮತ್ತು ರೇವಣ್ಣ ಮಧ್ಯೆ ಗಂಭೀರ ಚಿಂತನೆ ನಡೆದಿದೆ. ಬೆಂಗಳೂರು ಉತ್ತರದಲ್ಲಿ ಸಿದ್ದು ಬೆಂಬಲಿಗರು ಗುಟುರು ಹಾಕಿರುವುದು, ತುಮಕೂರಿನಲ್ಲಿ  ಹಾಲಿ ಸಂಸದ ಮುದ್ದಹನುವೇಗೌಡ್ರು ಪಕ್ಷೇತರರಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿರುವುದು ಜೆಡಿಎಸ್  ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೀಗಾಗಿ, ಸೋಲಿನ ಭೀತಿ ಎದುರಾಗಿದ್ದು, ದೇವೇಗೌಡರನ್ನು ಮತ್ತೆ ಹಾಸನದಿಂದಲೇ ಕಣಕ್ಕಿಳಿಸುವ ಸಾಧ್ಯತೆ ಬಗ್ಗೆ ಚರ್ಚೆ ನಡೆದಿದೆ. ಅತ್ತ  ಹಾಸನದಿಂದ ಎ ಮಂಜು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದು ಕೂಡಾ ತಲೆನೋವಿಗೆ ಕಾರಣವಾಗಿದೆ. ದೊಡ್ಡಗೌಡರಿಗೆ ಇದೇಬಹುತೇಕ ಕೊನೆಯ ಚುನಾವಣೆಯಾಗಿದ್ದು, ಸೋಲಿನೊಂದಿಗೆ ರಾಜಕೀಯ ಜೀವನ ಕೊನೆಗಳ್ಳುವುದು ಬೇಡ ಎನ್ನುವ ನಿಲುವಿಗೆ ಗೌಡರ ಕುಟುಂಬ ಬಂದಂತಿದೆ.

ಇಂದು ಬೆಳಗ್ಗೆ ಅದಕ್ಕೆ ಪೂರಕವಾದ ಹೇಳಿಕೆಯೊಂದನ್ನು ಸಚಿವ ಹೆಚ್ ಡಿ ರೇವಣ್ಣ ಕೂಡಾ ನೀಡಿದ್ದಾರೆ. ಇಂದು ಬೆಳಗ್ಗೆ ಮಾತನಾಡಿದ ರೇವಣ್ಣ, ಹಾಸನದಿಂದಲೇ ಸ್ಪರ್ಧಿಸುಂತೆ ದೇವೇಗೌಡರನ್ನು ಆಹ್ವಾನಿಸಲಾಗುವುದು ಎಂದು ಹೇಳಿದ್ದಾರೆ. ಈ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ.

TRENDING