Tuesday, December 1, 2020
Home ಕ್ರೈಂ ನ್ಯೂಸ್ ಆ ರೂಂನಲ್ಲಿ ಬಿಜೆಪಿ ಮುಖಂಡನ ಜೊತೆಗಿದ್ಲಾ ಪೂಜಾಗಾಂಧಿ ?

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

ಆ ರೂಂನಲ್ಲಿ ಬಿಜೆಪಿ ಮುಖಂಡನ ಜೊತೆಗಿದ್ಲಾ ಪೂಜಾಗಾಂಧಿ ?

ಮಾರ್ಚ್ 19,  ಬೆಂಗಳೂರು : ಸ್ಯಾಂಡಲ್ ವುಡ್ ಮಳೆ ಹುಡುಗಿ ಹೊಟೇಲ್ ಬಿಲ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪೂಜಾಗಾಂಧಿ ಬಿಜೆಪಿ ಮುಖಂಡರೊಬ್ಬರ ಜೊತೆ ರೂಂ ಬುಕ್ ಮಾಡಿದ್ದರು ಎಂಬ ಮಾಹಿತಿ ಹೊರಬಿದ್ದಿದೆ.

ಬೆಂಗಳೂರಿನ ದಿ ಲಲಿತ್ ಅಶೋಕ್ ಹೊಟೇಲ್ ನಲ್ಲಿ ನಟಿ ಪೂಜಾ ಗಾಂಧಿ ಹಾಗೂ ಗದಗ್ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ 1 ವರ್ಷ ರೂಂ ಬುಕ್ ಮಾಡಿದ್ದರು. ಒಂದು ವರ್ಷದಲ್ಲಿ 26  ಲಕ್ಷ ರೂಪಾಯಿ ಬಿಲ್ ಆಗಿತ್ತು. ಅದನ್ನು ಕೊಡದೆ ಪೂಜಾ ಸತಾಯಿಸುತ್ತಿದ್ದರಂತೆ. ಕೊನೆಗೆ 22 ಲಕ್ಷ  ಪಾವತಿಸಿ 3.53  ಲಕ್ಷ ಬಾಕಿ ಇಟ್ಟುಕೊಂಡಿದ್ದರು. ಈ ಹಿನ್ನೆಲೆಯಲ್ಲಿ  ಹೊಟೇಲ್ ನವರು ಪೊಲೀಸ್ ದೂರು ದಾಖಲಿಸಿದ್ದಾರೆ.

ಬಿಡಿಎ  ಫೈಲ್ ಒಂದಕ್ಕೆ ಸಂಬಂಧಿಸಿ, ಪೂಜಾ ಮತ್ತು ಅನಿಲ್ ಮೆಣಸಿನಕಾಯಿ ನಡುವೆ  ಡೀಲ್ ನಡೆದಿತ್ತು. ಆದರೆ, ಫೈಲ್ ಮೂವ್ ಆಗದ ಕಾರಣ, ಹೊಟೇಲ್ ಬಿಲ್ ಪೇ ಮಾಡದೆ ಮೆಣಸಿನಕಾಯಿ  ಜಾಗ ಖಾಲಿ ಮಾಡಿದ್ದರು ಎನ್ನುವ ಮಾತುಗಳೂ ಕೇಳಿ ಬರುತ್ತಿವೆ.

TRENDING