Tuesday, December 1, 2020
Home ದೇಶ #ಒಂದು ಕೈ ನೋಡ್ತೀವಿ, ಕನ್ನಡದ ಹ್ಯಾಶ್ ಟ್ಯಾಗ್ ವರ್ಲ್ಡ್ ವೈಡ್ ಟ್ರೆಂಡ್ !

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

#ಒಂದು ಕೈ ನೋಡ್ತೀವಿ, ಕನ್ನಡದ ಹ್ಯಾಶ್ ಟ್ಯಾಗ್ ವರ್ಲ್ಡ್ ವೈಡ್ ಟ್ರೆಂಡ್ !

#ಒಂದು ಕೈ ನೋಡ್ತೀವಿ,#WeWillHandleHim ಹ್ಯಾಶ್ ಟ್ಯಾಗ್ ಈಗ ಟ್ರೆಂಡ್ ಆಗತೊಡಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಕಣಕ್ಕಿಳಿಯುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಹ್ವಾನ ನೀಡಿದ್ರು. ಇದಕ್ಕೆ ತಿರುಗೇಟು ನೀಡಿರುವ ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ “ಬನ್ನಿ ರಾಹುಲ್ ಕರ್ನಾಟಕದಲ್ಲಿ ನಿಲ್ಲಿ.. ಒಂದು ಕೈ ನೋಡ್ತೀವಿ ಎಂಬ ಅಭಿಯಾನ ಆರಂಭಿಸಿದ್ದು, ಇದು ಟ್ವೀಟರ್ ನಲ್ಲಿ ಟ್ರೆಂಡ್ ಆಗಿದೆ.

ರಾಹುಲ್ ಗಾಂಧಿ ಕರ್ನಾಟಕದಲ್ಲಿ ಸ್ಪರ್ಧಿಸಿ. ಈ ಮೂಲಕ ಇಂದಿರಾ ಗಾಂಧಿ, ಸೋನಿಯಾಗಾಂಧಿ ಅವರನ್ನು ಗೆಲ್ಲಿಸಿದ ತಪ್ಪನ್ನು ಸರಿಪಡಿಸಲು ಅವಕಾಶ ನೀಡಿ. ನೀವು ಕ್ಷೇತ್ರವನ್ನು ಆಯ್ದುಕೊಳ್ಳಿ, ಸೋಲಿಸುವುದು ನಮ್ಮ ಕೆಲಸ ಎಂದು ಸೂಲಿಬೆಲೆ ಟ್ವೀಟ್ ಮೂಲಕ ಆಹ್ವಾನ ನೀಡಿದ್ದರು.

ಮೋದಿ ತಮ್ಮ ಟ್ವಿಟರ್​​ಗೆ ಚೌಕಿದಾರ್ ಎಂದು ಸೇರಿಸಿಕೊಂಡಾಗ #Chowkidar ಎನ್ನುವುದು ವರ್ಲ್ಡ್​ವೈಡ್ ಟ್ರೆಂಡ್​ ಆಗಿ ಸಂಚಲನ ಮೂಡಿಸಿತ್ತು. ಇಂದಿನ ಟ್ರೆಂಡಿಂಗ್​​ನಲ್ಲಿ ಕನ್ನಡದ ಹ್ಯಾಶ್​ಟ್ಯಾಗ್​​ ಇದೆ. #ಒಂದ್_ಕೈ_ನೋಡ್ತೀವಿ ಎನ್ನುವುದು ವರ್ಲ್ಡ್​ವೈಡ್ ಟ್ರೆಂಡಿಂಗ್​ನಲ್ಲಿ ಮೂರನೇ ಸ್ಥಾನದಲ್ಲಿದೆ. ಕನ್ನಡದ ಹ್ಯಾಶ್​ಟ್ಯಾಗ್ ಜಗತ್ತಲ್ಲೇ ಮೂರನೇ ಸ್ಥಾನದಲ್ಲಿರುವುದು ವಿಶೇಷವಾಗಿದೆ.

TRENDING