Thursday, November 26, 2020
Home ಸಿನಿಮಾ ತುಪ್ಪದ ಹುಡುಗಿಗಾಗಿ ಪ್ರೇಮಿಗಳ ಕಿತ್ತಾಟ – ಸಿಸಿಟಿವಿ ದೃಶ್ಯಾವಳಿಗಳು ನ್ಯೂಸ್ 24ಗೆ ಲಭ್ಯ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ತುಪ್ಪದ ಹುಡುಗಿಗಾಗಿ ಪ್ರೇಮಿಗಳ ಕಿತ್ತಾಟ – ಸಿಸಿಟಿವಿ ದೃಶ್ಯಾವಳಿಗಳು ನ್ಯೂಸ್ 24ಗೆ ಲಭ್ಯ

ಸ್ಯಾಂಡಲ್ ವುಡ್  ನಟಿ ರಾಗಿಣಿ ಪ್ರೇಮಿಗಳಿಬ್ಬರ ಕಿತ್ತಾಟ ಪ್ರಕರಣದ ನಂತರದ ಸಿಸಿ ಟಿವಿ ದೃಶ್ಯಾವಳಿಗಳು ನ್ಯೂಸ್ 24ಗೆ ಲಭ್ಯವಾಗಿದೆ. ಗಲಾಟೆ ನಂತರ ಶಿವಪ್ರಕಾಶ್ ನನ್ನ ಬೌನ್ಸರ್ ಗಳು ಕರೆದೊಯ್ಯತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರೆಸಿಡೆನ್ಸಿ ರಸ್ತೆಯಲ್ಲಿರುವ  ರಿಟ್ಸ್ ಕಾರ್ಲ್ ಟನ್ ಹೊಟೇಲ್ ನಲ್ಲಿ ಬಿಯರ್ ಬಾಟಲಿಯಿಂದ ಶಿವಪ್ರಕಾಶ್ ಎಂಬಾತ ಆರ್‌ಟಿಒ ಅಧಿಕಾರಿ ರವಿಶಂಕರ್‌ ಮೇಲೆ ಹಲ್ಲೆ ಮಾಡಿದ್ದ. ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿರುವ ನಟಿ ರಾಗಿಣಿ ದ್ವಿವೇದಿ, ನನಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ ಅಂತ ಹೇಳಿದ್ದಾರೆ. ನಾನು ಘಟನೆಗೆ ಪ್ರತ್ಯಕ್ಷ ಸಾಕ್ಷಿಯಷ್ಟೇ ಎಂದಿದ್ದಾರೆ. ಈ ಪ್ರಕರಣದಲ್ಲಿ ನನ್ನನ್ನ ಎಳೆದು ತರಬೇಡಿ ಅಂತ ಮನವಿ ಮಾಡಿದ್ದಾರೆ. 

TRENDING