Sunday, November 29, 2020
Home ಜಿಲ್ಲೆ ಬೆಂಗಳೂರು ನೀರು ಕೊಡದೆ ವೋಟು ಕೇಳಲು ಬಂದರೆ ಹುಷಾರ್ – ಬೆಂಗಳೂರಿನಲ್ಲಿ ಮತದಾರರ ಎಚ್ಚರಿಕೆ

ಇದೀಗ ಬಂದ ಸುದ್ದಿ

ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ...

ತುಮಕೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ವಿವಿಗಳಲ್ಲಿ ಪದವಿ ವ್ಯಾಸಾಂಗ ಮಾಡುವ ರೈತರ ಮಕ್ಕಳಿಗೆ ಮೀಸಲಾತಿಯನ್ನು ಶೇ. 50 ಕ್ಕೆ ಹೆಚ್ಚಿಸುವ ಬಗ್ಗೆ...

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ನೀರು ಕೊಡದೆ ವೋಟು ಕೇಳಲು ಬಂದರೆ ಹುಷಾರ್ – ಬೆಂಗಳೂರಿನಲ್ಲಿ ಮತದಾರರ ಎಚ್ಚರಿಕೆ

ಇನ್ನೂ ಬೇಸಿಗೆ ಬಂದಿಲ್ಲ. ಆಗಲೇ ರಾಜಧಾನಿ ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಮಹದೇವಪುರ ಕ್ಷೇತ್ರದ ಹೂಡಿ ವಾರ್ಡ್ ನ ತಿಗಳರಪಾಳ್ಯದಲ್ಲಿ ಜನರ ಗೋಳು ಕೇಳೋದೆ ಬೇಡ.  ಇಲ್ಲಿ ತಿಗಳರು,  ದಲಿತರೇ ಹೆಚ್ಚಾಗಿ ವಾಸವಾಗಿದ್ದಾರೆ.  ಇಲ್ಲಿ ಒಂದಲ್ಲ..ಎರಡಲ್ಲ…ಕಳೆದ ಎರಡು ಮೂರು ತಿಂಗಳಿಂದ ಕುಡಿಯುವ ನೀರು ಸರಬರಾಜಾಗದೆ ಮಹಿಳೆಯರು ಹಿಡಿ ಶಾಪ ಹಾಕುತ್ತಿದ್ದಾರೆ. ಸಂಬಂಧಪಟ್ಟ ಕಾರ್ಪೊರೇಟರ್ ಅಥವಾ ಅಧಿಕಾರಿಗಳು ಇತ್ತ ತಿರುಗಿ ನೋಡುತ್ತಿಲ್ಲ ಪೋನ್ ಮಾಡಿದರೆ ಕರೆ ಸ್ವೀಕರಿಸುತ್ತಿಲ್ಲ.

ಈ ಏರಿಯಾದ ಶ್ರೀಮಂತರ ಮನೆಗಳಲ್ಲಿ ವಾಟರ್ ಮೀಟರ್ ಇಲ್ಲ. ಆದ್ರೆ ಬಡವರ ಹಾಗೂ ದಲಿತರ ಮನೆಗಳಿಗೆ ವಾಟರ್ ಮೀಟರ್  ಹಾಕಲಾಗಿದೆ.  ಶ್ರೀಮಂತರ ಮನೆಗಳಿಗೆ  ಎಂದಿನಂತೆ ನೀರು ಸರಬರಾಜಗುತ್ತಿದೆ. ಮತ ಕೇಳಲು ಬರಲಿ ತಕ್ಕ ಪಾಠ ಕಲಿಸುತ್ತವೆ ಎಂದು  ಮಹಿಳೆಯರು ಎಚ್ಚರಿಕೆ ನೀಡಿದ್ದಾರೆ. ಇದನ್ನೇ ಬಂಡವಾಳವನ್ನಾಗಿಸಿಕೊಂಡಿರೋ ಖಾಸಗಿ ಟ್ಯಾಂಕರ್ ಗಳ ದರ್ಬಾರ್ ಹೇಳತೀರದಾಗಿದೆ. ಇದು ಕೇವಲ ಮಹದೇವಪುರ ಕ್ಷೇತ್ರದ ಕಥೆಯಲ್ಲ…ರಾಜಧಾನಿಯ ಇತರೆಡೆಗಳಲ್ಲೂ ಕುಡಿಯೋ ನೀರಿಗಾಗಿ ಜನ ಹಪಹಪಿಸುತ್ತಿದ್ದಾರೆ.   

TRENDING