Wednesday, November 25, 2020
Home ರಾಜಕೀಯ ದೇವೇಗೌಡರು ತುಮಕೂರಿನಿಂದ ಅಖಾಡಕ್ಕೆ...!

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ದೇವೇಗೌಡರು ತುಮಕೂರಿನಿಂದ ಅಖಾಡಕ್ಕೆ…!

ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್  ನಾಯಕರು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಕೊನೆಗೂ ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರು ಲೋಕಸಭಾ ಚುನಾವಣೆಗೆ ಕಣಕ್ಕಿಳಿಯೋ ಕ್ಷೇತ್ರ ಫಿಕ್ಸ್ ಆಗಿದೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಹೆಚ್.ಡಿ.ದೇವೇಗೌಡರು ನಿರ್ಧರಿಸಿದ್ದಾರೆ. ತುಮಕೂರಿನಿಂದ ಸ್ಪರ್ಧಿಸಬೇಕೋ ಅಥವಾ ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯಬೇಕೋ ಎಂಬ ಗೊಂದಲದಲ್ಲಿದ್ದ ಹೆಚ್.​ಡಿ.ದೇವೇಗೌಡರು ಈಗ ತುಮಕೂರನ್ನ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ 8 ವಿಧಾನಸಭಾ ಕ್ಷೇತ್ರಗಳಿದ್ದು, 3 ಜೆಡಿಎಸ್, 3 ಕಾಂಗ್ರೆಸ್ ಮತ್ತು 2 ಕ್ಷೇತ್ರಗಳಲ್ಲಿ ಬಿಜೆಪಿ ಇದೆ.

ಸಂಜೆಯೊಳಗೆ ಬಹುತೇಕ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗೋ ಸಾಧ್ಯತೆ ಇದೆ. 

TRENDING