Sunday, December 6, 2020
Home ರಾಜಕೀಯ ದೇವೇಗೌಡರ ಸ್ಪರ್ಧೆ ಡೌಟು ?

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ದೇವೇಗೌಡರ ಸ್ಪರ್ಧೆ ಡೌಟು ?

ಮೊಮ್ಮಕ್ಕಳಿಗಾಗಿ ಕ್ಷೇತ್ರ ಬಿಟ್ಟುಕೊಟ್ಟಿರುವ  ಮಾಜಿ ಪ್ರಧಾನಿ ದೇವೇಗೌಡರು ಈ ಬಾರಿ ಕಣಕ್ಕಿಳಿಯುವುದೇ ಡೌಟು ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಮಗೆ ದೈಹಿಕ ಶಕ್ತಿ  ಇಲ್ಲ ಎನ್ನುವ ಮೂಲಕ ಗೌಡರು ಅಂತಹದ್ದೊಂದು ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ದೇವೇಗೌಡರ ನೇತೃತ್ವದಲ್ಲಿ ಮೈತ್ರಿ  ನಾಯಕರು ಚುನಾವಣಾ ಪತ್ರಿಕಾಗೋಷ್ಟಿ ನಡೆಸಿದರು ಈ ಸಂದರ್ಭದಲ್ಲಿ ಮಾತನಾಡಿದ ದೇವೇಗೌಡರು,  ನನಗೆ ಸ್ಪರ್ಧಿಸುವ ಮಾನಸಿಕ ಉತ್ಸಾಹವಿದೆ. ಆದರೆ, ದೈಹಿಕ ಶಕ್ತಿ ಇಲ್ಲ ಎಂದಿರುವುದು ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ತಾವು ಎಲ್ಲಿಂದ ಸ್ಪರ್ಧಿಸಬೇಕು ಎನ್ನುವುದನ್ನು ಇನ್ನೂ ನಿರ್ಧರಿಸಿಲ್ಲ. ಯಾವ ಕ್ಷೇತ್ರವಾದರೂ ಗೆಲ್ಲುವ ಸಾಮರ್ಥ್ಯವಿದೆ ಎಂದು ಗೌಡರು  ಹೇಳಿದ್ದಾರೆ. ತುಮಕೂರು ಅಥವಾ ಬೆಂಗಳೂರು  ಉತ್ತರ  ಕ್ಷೇತ್ರದಿಂದ ದೇವೇಗೌಡರು ಸ್ಪರ್ಧಿಸುವ ಸಾಧ್ಯತೆ ಗಳು ಇದ್ದರೂ  ಕೂಡಾ ಅಂತಿಮ ನಿರ್ಧಾರಕ್ಕೆ ಬರುವಲ್ಲಿ ಜೆಡಿಎಸ್ ವಿಫಲವಾಗಿದೆ. ಈ ಕ್ಷೇತ್ರದಲ್ಲಿನ  ಕಾಂಗ್ರೆಸ್ ಕಾರ್ಯಕರ್ತರು  ಒಳ ಏಟು ನೀಡುವ ಭೀತಿ ಹಿನ್ನೆಲೆಯಲ್ಲಿ  ಜೆಡಿಎಸ್ ಇನ್ನೂ ಅಳೆದು ತೂಗಿ ನೋಡುತ್ತಿದೆ.

TRENDING