Thursday, September 23, 2021
Homeರಾಜ್ಯಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ - ಹಲವರು ಸಾವಿನ ಶಂಕೆ

ಇದೀಗ ಬಂದ ಸುದ್ದಿ

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ – ಹಲವರು ಸಾವಿನ ಶಂಕೆ

ಧಾರವಾಡದ ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಭಾರೀ ದುರಂತ ಸಂಭವಿಸಿದೆ. ಐವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಐದು ಅಂತಸ್ತಿನ ಕಟ್ಟಡ ಸಂಪೂರ್ಣ ನೆಲಸಮವಾಗಿದೆ. ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಿಂದ ಕೆಲವರು ಗಾಯಗೊಂಡಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.

ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಳ ಮಹಡಿಯಲ್ಲಿದ್ದ 15 ಶಾಪ್ ಗಳು ನೆಲಸಮವಾಗಿವೆ. ನೋಡ ನೋಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಕಟ್ಟಡ ಧರೆಗುರುಳಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img