Thursday, December 3, 2020
Home ದೇಶ ನೀರವ್ ಮೋದಿ ಬಂಧನ ಪೊಲಿಟಿಕಲ್ ಗಿಮಿಕ್ – ಬಿಜೆಪಿಗೆ ಕುಟುಕಿದ ಆಜಾದ್

ಇದೀಗ ಬಂದ ಸುದ್ದಿ

ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಸಮಿತಿಗೆ...

ವಾಷಿಂಗ್ಟನ್‌: ಅಮೆರಿಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ಚಟುವಟಿಕೆಗಳ ನಿರ್ವಹಣೆಗಾಗಿ ರಚಿಸಿರುವ ನಾಲ್ವರು ಸದಸ್ಯರ 'ಅಧ್ಯಕ್ಷೀಯ ಉದ್ಘಾಟನಾ ಸಮಿತಿ(ಪಿಐಸಿ)'ಗೆ ಭಾರತೀಯ-ಅಮೆರಿಕನ್ ಮಜು ವರ್ಗೀಸ್ ಅವರನ್ನು ನೇಮಿಸಲಾಗಿದೆ.

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ...

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

ನೀರವ್ ಮೋದಿ ಬಂಧನ ಪೊಲಿಟಿಕಲ್ ಗಿಮಿಕ್ – ಬಿಜೆಪಿಗೆ ಕುಟುಕಿದ ಆಜಾದ್

ನೀರವ್ ಮೋದಿ ಓಡಿ ಹೋಗಲು ಸಹಾಯ ಮಾಡಿದ್ದ ಬಿಜೆಪಿಯೇ ಇಂದು ಚುನಾವಣೆಗಾಗಿ ಆತನನನ್ನು ಬಂಧಿಸಿ ವಾಪಸ್ ಕರೆತರುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಆರೋಪಿಸಿದ್ದಾರೆ.  ಚುನಾವಣೆಯ ಬಳಿಕ ಮತ್ತೆ ನೀರವ್ ಮೋದಿಯನ್ನ ವಾಪಸ್ ಕಳುಹಿಸುತ್ತಾರೆ ಎಂದು ಕುಟುಕಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂ.ಗಳನ್ನು ವಂಚಿಸಿ ಇಂಗ್ಲೆಂಡಿನಲ್ಲಿ ತಲೆಮರೆಸಿಕೊಂಡಿದ್ದ ವಜ್ರದ ಉದ್ಯಮಿ ನೀರವ್ ಮೋದಿಯನ್ನು ಬಂಧಿಸಲು ಭಾರತ ಸರ್ಕಾರ ಇಂಗ್ಲೆಂಡ್ ಸರ್ಕಾರದ ಜೊತೆ ಮಾತುಕತೆ ನಡೆಸಿತ್ತು. ಇದಾದ ಬಳಿಕ ಬ್ರಿಟನ್‍ನ ವೆಸ್ಟ್ ಮಿನ್‍ಸ್ಟರ್ ಕೋರ್ಟ್ ನೀರವ್ ಮೋದಿ ಬಂಧನಕ್ಕೆ ವಾರಂಟ್ ಜಾರಿ ಮಾಡಿತ್ತು. ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಲಂಡನ್ ಪೊಲೀಸರು ನೀರವ್ ಮೋದಿಯನ್ನು ಬಂಧಿಸಿದ್ದಾರೆ.  

TRENDING