Thursday, December 3, 2020
Home ಜಿಲ್ಲೆ ಮಂಡ್ಯ ಮಂಡ್ಯದಲ್ಲಿ ಸುಮಲತಾ ರೋಡ್ ಶೋ – ಶಕ್ತಿ ಪ್ರದರ್ಶನಕ್ಕೆ ಬಲ ತುಂಬಿದ ಬೆಂಬಲಿಗರು

ಇದೀಗ ಬಂದ ಸುದ್ದಿ

ಕೇಂದ್ರ ಸರ್ಕಾರದಿಂದ ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ

ಪಿಎಂ ಕಿಸಾನ್ ಸಮನ್ ನಿಧಿ ಯೋಜನೆಯ ಹೊಸ ಪಟ್ಟಿಯನ್ನ ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದೆ. ಹೊಸ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ...

ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಪಡೆದ...

 ಬೆಂಗಳೂರು: ಪ್ರಸಕ್ತ ಸಾಲಿನ ಏಪ್ರಿಲ್- ಜೂನ್ ಅವಧಿಯಲ್ಲಿ ಕರ್ನಾಟಕ ದೇಶದ ಇತರ ರಾಜ್ಯಗಳಿಗಿಂತ ಅತಿ ಹೆಚ್ಚು ಅಂದರೆ 10 ಸಾವಿರ ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಗಳಿಸಿದೆ ಎಂದು ಮುಖ್ಯಮಂತ್ರಿ...

ತನಿಖಾ ಸಂಸ್ಥೆ ಕಚೇರಿಗಳಲ್ಲಿ ಸಿಸಿ ಕೆಮರಾ, ರೆಕಾರ್ಡಿಂಗ್...

ಹೊಸದಿಲ್ಲಿ: ವಿವಿಧ ಪ್ರಕರಣಗಳಲ್ಲಿ ತನಿಖೆ ಕೈಗೊಳ್ಳುವ ಮತ್ತು ಬಂಧಿಸುವ ಅಧಿಕಾರ ಹೊಂದಿರುವ ಸಿಬಿಐ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಹಿತ ಎಲ್ಲ ತನಿಖಾ ಸಂಸ್ಥೆಗಳ ಕಚೇರಿಗಳಲ್ಲಿ...

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ಮಂಡ್ಯದಲ್ಲಿ ಸುಮಲತಾ ರೋಡ್ ಶೋ – ಶಕ್ತಿ ಪ್ರದರ್ಶನಕ್ಕೆ ಬಲ ತುಂಬಿದ ಬೆಂಬಲಿಗರು

ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಸಿದ್ರು. ಸುಮಲತಾ ನಾಮಪತ್ರಕ್ಕೆ ‘ಅಹಿಂದ’ ನಾಯಕರು ಅನುಮೋದನೆ ನೀಡಿದ್ದು ವಿಶೇಷವಾಗಿತ್ತು. ಒಕ್ಕಲಿಗ, ದಲಿತ, ಕುರುಬ, ಗಂಗಾಮತಸ್ಥ ಮತ್ತು ಮುಸ್ಲಿಂ ಸಮುದಾಯದ ಪ್ರತಿನಿಧಿತ್ವದಲ್ಲಿ ‘ಅಹಿಂದ’ ಕಾಂಬಿನೇಷನ್‌ ಗೆ ಮೊರೆ ಹೋಗುವ ಮೂಲಕ ಸುಮಲತಾ ಸಿದ್ಧರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

 ಬಳಿಕ ಮಂಡ್ಯದ ಸೊಸೆ ಸುಮಲತಾ ಬೃಹತ್​ ರೋಡ್​ ಶೋ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ರು. ನಟರಾದ ಯಶ್​ ಮತ್ತು ದರ್ಶನ್​ ಎಡಬಲದಲ್ಲಿ ನಿಂತು ಸುಮಲತಾಗೆ ಧೈರ್ಯ ತುಂಬಿದ್ರು. ಡಿಸಿ ಕಚೇರಿಯಿಂದ ಮಂಡ್ಯದ ಸಿಲ್ವರ್​ ಜ್ಯುಬಿಲಿ ಪಾರ್ಕ್​​ನತ್ತ ರೋಡ್​ ಶೋ ಸಾಗಿದ್ದು ರೋಡ್​​ ಶೋನಲ್ಲಿ ಸಾವಿರಾರು ಅಂಬರೀಷ್​​ ಅಭಿಮಾನಿಗಳು, ಕಾಂಗ್ರೆಸ್​​ ಕಾರ್ಯಕರ್ತರು ಬಲ ತುಂಬಿದ್ರು. ರೋಡ್​​ ಶೋ ಮೂಲಕವೇ ಸಿಲ್ವರ್​​ ಜ್ಯುಬಿಲಿ ಪಾರ್ಕ್​ನಲ್ಲಿ ನಡೆಯುವ ಬೃಹತ್​ ಸಮಾವೇಶ ಸ್ಥಳಕ್ಕೆ ಸುಮಲತಾ ತಲುಪಲಿದ್ದಾರೆ. ಅಂಬಿ ಅಭಿಮಾನಿಗಳು ಅಂಬರೀಶ್​ ಅವರ ಭಾವಚಿತ್ರ ಹಿಡಿದು ಸಂಭ್ರಮಿಸಿದರು.

TRENDING