Wednesday, September 22, 2021
Homeದೇಶಲೋಕಸಭಾ ಚುನಾವಣೆಗೆ ಸ್ಫರ್ಧಿಸಲ್ಲ – ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ

ಇದೀಗ ಬಂದ ಸುದ್ದಿ

ಲೋಕಸಭಾ ಚುನಾವಣೆಗೆ ಸ್ಫರ್ಧಿಸಲ್ಲ – ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ

ಬಿಎಸ್​​ಪಿ ಮುಖ್ಯಸ್ಥೆ ಮಾಯಾವತಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ತಮ್ಮ ಪಕ್ಷ ಹಾಗೂ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ಮಾತ್ರ ಪಾಲ್ಗೊಳ್ಳುವುದಾಗಿ ಮಾಯಾವತಿ ತಿಳಿಸಿದ್ದಾರೆ. ಲಖನೌನಲ್ಲಿ ಮಾತನಾಡಿದ ಅವರು, ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾನು ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ರಾಷ್ಟ್ರೀಯ ಲೋಕ ದಳ ಹಾಗೂ ಸಮಾಜವಾದಿ ಪಕ್ಷದೊಂದಿಗೆ ಬಿಎಸ್​​ಪಿ ಮೈತ್ರಿ ಮಾಡಿಕೊಂಡಿದೆ. ನಾನು ಒಂದು ಕ್ಷೇತ್ರದಲ್ಲಿ ಗೆಲ್ಲುವುದಕ್ಕಿಂತ ಹೆಚ್ಚಾಗಿ ಘಟಬಂಧನ್​​ ಹೆಚ್ಚಿನ ಸೀಟ್​​​ಗಳನ್ನು ಗೆಲ್ಲುವುದು ಮುಖ್ಯ ಅಂತ ಹೇಳಿದ್ದಾರೆ. 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img