Friday, July 30, 2021
Homeದೇಶಸಂಜೋತಾ ರೈಲು ಸ್ಫೋಟ ಪ್ರಕರಣ; ನಾಲ್ವರು ಆರೋಪಿಗಳು ಖುಲಾಸೆ

ಇದೀಗ ಬಂದ ಸುದ್ದಿ

ಸಂಜೋತಾ ರೈಲು ಸ್ಫೋಟ ಪ್ರಕರಣ; ನಾಲ್ವರು ಆರೋಪಿಗಳು ಖುಲಾಸೆ

ಸಂಜೋತಾ ರೈಲು ಸ್ಫೋಟ ಪ್ರಕರಣದ ನಾಲ್ವರು ಆರೋಪಿಗಳನ್ನು ಪಂಚಕುಲಾದಲ್ಲಿನ ರಾಷ್ಟ್ರೀಯ ತನಿಖಾ ಸಂಸ್ಥೆ (NIA ) ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. ಸ್ವಾಮಿ ಅಸೀಮಾನಂದ, ಲೋಕೇಶ್ ಶರ್ಮಾ, ಕಮಲ್ ಚೌಹಾಣ್, ರಾಜೀಂದರ್ ಚೌಧರಿ ಅವರನ್ನ ಖುಲಾಸೆಗೊಳಿಸಿ ಕೋರ್ಟ್ ಆದೇಶ ನೀಡಿದೆ. 2007ರ ಫೆಬ್ರವರಿ 18ರಂದು ಹರಿಯಾಣದ ಪಾಣಿಪತ್ ನಲ್ಲಿ ರೈಲಿನ ಎರಡು ಬೋಗಿಗಳು ಸ್ಫೋಟದಿಂದ ಸಂಪೂರ್ಣ ಸುಟ್ಟು, 68 ಮಂದಿ ಅಸುನೀಗಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img