Monday, November 30, 2020
Home ಜಿಲ್ಲೆ ಧಾರವಾಡ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ- ಸಾವನ್ನಪ್ಪಿದವರ ಸಂಖ್ಯೆ 12ಕ್ಕೆ ಏರಿಕೆ- ಮುಗಿಲುಮುಟ್ಟಿದ ಕುಟುಂಬಸ್ಥರ ಅಕ್ರಂದನ

ಇದೀಗ ಬಂದ ಸುದ್ದಿ

ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲು

 ಕಲಬುರಗಿ, ನ. 29 : ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲಾವಣೆ ಮಾಡಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್ ಪರಿಸ್ಥಿತಿ ಬಳಿಕ ಸಂಚಾರ ನಿಲ್ಲಿಸಿದ್ದ ರೈಲು ಡಿಸೆಂಬರ್ 7ರಿಂದ ಆರಂಭವಾಗಲಿದೆ.

ಲಿಫ್ಟ್​ನ ಎರಡು ಬಾಗಿಲ ಮಧ್ಯೆ ಸಿಲುಕಿ ಐದು...

ಮುಂಬೈ: ಲಿಫ್ಟ್​, ಎಸ್ಕಲೇಟರ್​ಗಳು ನಮ್ಮ ಜೀವನವನ್ನು ಎಷ್ಟು ಸುಲಭಗೊಳಿಸುತ್ತವೆಯೋ ಅಷ್ಟೇ ಅಪಾಯಕಾರಿ ಕೂಡ ಹೌದು. ಅದರಲ್ಲೂ ಪುಟ್ಟ ಮಕ್ಕಳಿರುವ ಕುಟುಂಬ ಲಿಫ್ಟ್​ ಬಳಸುವಾಗ ಎಷ್ಟೇ ಜಾಗೃತವಾಗಿದ್ದರೂ ಸಾಲದು. ಪೋಷಕರ ಅಜಾಗರೂಕತೆಯಿಂದಾಗಿ ಐದು...

ಭಾರತೀಯ ಪೋಸ್ಟ್ ಗಳ ಗುರಿಯಾಗಿಸಿಕೊಂಡು ಮತ್ತೆ ಪಾಕ್...

 ಶ್ರೀನಗರ: ಇಂಡೋ-ಪಾಕ್ ಗಡಿ ಎಲ್ ಒಸಿಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ಮುಂದುವರೆದಿದ್ದು, ಮತ್ತೆ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಗಡಿಯಲ್ಲಿನ ಭಾರತೀಯ ಸೇನೆಯ...

ಅಫ್ಘಾನಿಸ್ತಾನದಲ್ಲಿ ಪುಲ್ವಾಮ ಮಾದರಿಯ ದಾಳಿ : 30...

ಕಾಬೂಲ್: ಅಫ್ಘಾನಿಸ್ತಾನದ ಸೇನಾ ನೆಲೆಯ ಬಳಿ ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಕನಿಷ್ಠ 30 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ಪ್ರಾಂತ್ಯದ...

SBI ನಲ್ಲಿ ಮಕ್ಕಳ ಖಾತೆ ತೆರೆಯುವುದು ಹೇಗೆ.?...

ಬ್ಯಾಂಕ್ ಖಾತೆ ತೆರೆಯಲು ವಯಸ್ಸಿನ ನಿರ್ಬಂಧವೇನೂ ಇಲ್ಲ ಎಂದು ಸಾರ್ವಜನಿಕ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಆದ ಎಸ್‌ಬಿಐ ತೋರುತ್ತಿದೆ. ಮಕ್ಕಳಿಗೆಂದೇ ವಿಶೇಷವಾದ ಉಳಿತಾಯ ಖಾತೆಯ ಆಯ್ಕೆಗಳನ್ನು ಎಸ್‌ಬಿಐ ತಂದಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ- ಸಾವನ್ನಪ್ಪಿದವರ ಸಂಖ್ಯೆ 12ಕ್ಕೆ ಏರಿಕೆ- ಮುಗಿಲುಮುಟ್ಟಿದ ಕುಟುಂಬಸ್ಥರ ಅಕ್ರಂದನ

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಕಾರ್ಯಾಚರಣೆಯಲ್ಲಿ ಈವರೆಗೂ ಸುಮಾರು 56 ಮಂದಿಯನ್ನು ರಕ್ಷಣೆ ಮಾಡಲಾಗಿದೆ.  ಇನ್ನೂ 9 ಜನರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.  ಇಂದು ಬೆಳಗ್ಗೆ ಕಾರ್ಯಾಚರಣೆ ವೇಳೆ ಅಜ್ಜಿ ಮೊಮ್ಮಗುವಿನ ಶವ ಪತ್ತೆಯಾಗಿದೆ. ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಸಂಪೂರ್ಣ ನೆಲಸಮವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಯಾರನ್ನು ಬಂಧಿಸಲಾಗಿಲ್ಲ. ಪೊಲೀಸರು ರಕ್ಷಣಾ ಕಾರ್ಯಾಚರಣೆಗೆ ಹೆಚ್ಚು ಗಮನಹರಿಸುತ್ತಿದ್ದಾರೆ. ಕಾರ್ಯಾಚರಣೆಗೆ ಎನ್ ಡಿಆರ್ ಎಫ್ ನ 2 ಹೆಚ್ಚುವರಿ ತಂಡಗಳನ್ನು ಕರೆಸಲಾಗಿದೆ. 150 ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇನ್ನೊಂದೆಡೆ ಸಾವನ್ನಪ್ಪಿದವರ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಅವಶೇಷಗಳಡಿ ಸಿಲುಕಿರುವವರ ಸಂಬಂಧಿಕರು ತಮ್ಮವರು ಜೀವಂತವಾಗಿ ಹೊರ ಬರಲಿ ಅಂತ ಪ್ರಾರ್ಥಿಸುತ್ತಿದ್ದಾರೆ. 

TRENDING