Sunday, May 16, 2021
Homeಜಿಲ್ಲೆಧಾರವಾಡನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ - ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಇದೀಗ ಬಂದ ಸುದ್ದಿ

ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ – ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಸಾವನ್ನಪ್ಪಿದವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ಈವರೆಗೆ ಸುಮಾರು 55 ಮಂದಿಯನ್ನು ರಕ್ಷಣೆ ಮಾಡಲಾಗಿದೆ.  ಇನ್ನೂ 15 ಜನರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. 

ಇಲ್ಲಿನ ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಸಂಪೂರ್ಣ ನೆಲಸಮವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಯಾರನ್ನೂ ಬಂಧಿಸಿಲ್ಲ. ಎನ್ ಡಿಆರ್ ಎಫ್ ಸಿಬ್ಬಂದಿ, 150 ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img