Thursday, November 26, 2020
Home ಸಿನಿಮಾ ಫಣಿಯಮ್ಮ ಖ್ಯಾತಿಯ ನಟಿ ಶಾರದ ಇನ್ನಿಲ್ಲ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಫಣಿಯಮ್ಮ ಖ್ಯಾತಿಯ ನಟಿ ಶಾರದ ಇನ್ನಿಲ್ಲ

ಫಣಿಯಮ್ಮ ಖ್ಯಾತಿಯ ಹಿರಿಯ ನಟಿ ಎಲ್ ವಿ ಶಾರದ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದ  ಶಾರದ ಶಂಕರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಂಶ ವೃಕ್ಷ,  ಆದಿ ಶಂಕರಾಚಾರ್ಯ, ಮತ್ತು 1983 ರಲ್ಲಿ ತೆರೆ ಕಂಡ ಫಣಿಯಮ್ಮ ಸಿನಿಮಾಗಳಲ್ಲಿ ಶಾರದಮ್ಮ ನಟಿಸಿದ್ದರು.
ಬಿ.ವಿ ಕಾರಂತ್ ನಿರ್ದೇಶನದ ವಂಶವೃಕ್ಷ ಸಿನಿಮಾದಲ್ಲಿ, ಶಾರದಮ್ಮ ನಟನೆಗೆ  ರಾಷ್ಟ್ರ ಪ್ರಶಸ್ತಿ ದೊರಕಿತ್ತು,  ಫಣಿಯಮ್ಮ ಸಿನಿಮಾ ವಿಧವೆಯ ಜೀವನದ ಕುರಿತಾಗಿದ್ದರೂ ವಿಭಿನ್ನ ಕಥಾ ಹಂದರವನ್ನು ಹೊಂದಿದ್ದ ಚಿತ್ರದಲ್ಲಿ  ತಮ್ಮ ಅಭಿನಯದ ಮೂಲಕ ಎಲ್ಲರ ಮನಸ್ಸನ್ನ ಗೆದ್ದಿದ್ರು. ಗಿರೀಶ್ ಕಾರ್ನಾಡ್ ಮತ್ತು ಜಿ.ಎಲ್ ಆಯ್ಯರ್ ಅವರ ಹೆಚ್ಚಿನ ಸಿನಿಮಾಗಳಲ್ಲಿ ಶಾರದ ನಟಿಸಿದ್ದರು.

TRENDING