Thursday, November 26, 2020
Home ಜಿಲ್ಲೆ ಮಂಡ್ಯ ರಸ್ತೆಯಲ್ಲಿ ಮೊಟ್ಟೆಯಿಟ್ಟ ನಾಗಿಣಿ...!

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ರಸ್ತೆಯಲ್ಲಿ ಮೊಟ್ಟೆಯಿಟ್ಟ ನಾಗಿಣಿ…!

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಗಾರ ಬಳಿ ನಾಗರಹಾವೊಂದು ರಸ್ತೆಯಲ್ಲಿ ಮೊಟ್ಟೆ ಇಟ್ಟಿದೆ. ಪ್ರಸವ ವೇದನೆಯಿಂದ ಬಳಲುತ್ತಿದ್ದ ನಾಗಿಣಿ ಸುಮಾರು 14 ಮೊಟ್ಟೆ ಇಟ್ಟಿದೆ. ಹಾವು ಮೊಟ್ಟೆ ಇಡುವ ಅಪರೂಪದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.  ನಾಗರಹಾವು ಮೊಟ್ಟೆ ಇಟ್ಟ ಸುದ್ದಿ ಕೇಳಿದ್ದೆ ತಡ ನೋಡಲು ಜನ ಮುಗಿಬಿದ್ದಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿ ಸ್ನೇಕ್ ಪ್ರಸನ್ನ ನಾಗರ ಹಾವು, ಮೊಟ್ಟೆಗಳನ್ನ ರಕ್ಷಣೆ ಮಾಡಿದ್ದಾರೆ.

TRENDING