Wednesday, December 2, 2020
Home ರಾಜಕೀಯ ರಾಜ್ಯ ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ

ಇದೀಗ ಬಂದ ಸುದ್ದಿ

ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು...

 ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ...

ರಾಜ್ಯದಲ್ಲಿ 2 ದಿನ ಭಾರೀ ಮಳೆ :...

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51...

ಫೆಬ್ರುವರಿ ಅಂತ್ಯಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ:...

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ...

ರಾಜ್ಯ ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ

ರಾಜ್ಯ  ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನವಾಗಿದೆ.  ಕಾಂಗ್ರೆಸ್ ನ  ಹಿರಿಯ ಮುಖಂಡರೂ ಮಾಜಿ ಸಚಿವರೂ ಆಗಿರುವ ಡಾ ಎ ಬಿ ಮಾಲಕರೆಡ್ಡಿಯವರು ನಾಳೆ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಾಳೆ ಬೆಂಗಳೂರಿನಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಮುಖಂಡರ ಜೊತೆ ಈಗಾಗಲೇ ಮಾಲಕರೆಡ್ಡಿ ಸಮಾಲೋಚನೆ ನಡೆಸಿದ್ದು, ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ.

ಮಾಲಕರೆಡ್ಡಿ ಸೇರ್ಪಡೆಯೊಂದಿಗೆ ಕಾಂಗ್ರೆಸ್ ಸಂಸದೀಯ  ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ತಲೆನೋವು ಹೆಚ್ಚಾಗಿದೆ. ಈಗಾಗಲೇ ಆಪ್ತರೆಲ್ಲಾ ಕೈಕೊಟ್ಟು  ಕೇಸರಿ  ಪಾಳಯ ಸೇರಿದ್ದಾರೆ. ಅಲ್ಲದೆ, ಬಿಜೆಪಿ ಬಾವುಟ ಹಿಡಿದು ತಮ್ಮ ವಿರುದ್ಧವೇ ತೊಡೆತಟ್ಟಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮತ್ತೊಬ್ಬ ಆಪ್ತ ಪ್ರಭಾವಿ ಮುಖಂಡ ಕಾಂಗ್ರೆಸ್ ತೊರೆಯುತ್ತಿರುವುದು ಚಿಂತೆಗೆ  ಕಾರಣವಾಗಿದೆ.

TRENDING