Sunday, November 29, 2020
Home ರಾಜಕೀಯ ಅಬ್ಬರದ ಪ್ರಚಾರಕ್ಕೆ ಧುಮುಕಿದ ಬಚ್ಚೇಗೌಡ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.20 ಕೋಟಿ ದಾಟಿದ ಕೊರೋನಾ ಪ್ರಕರಣಗಳ...

ವಾಷಿಂಗ್ಟನ್: ವಿಶ್ವದಾದ್ಯಂತ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 62,094,127ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿಯಲ್ಲಿ ತಿಳಿಸಿದೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೋನಾವೈರಸ್ ಸಂಪನ್ಮೂಲ ಕೇಂದ್ರದ...

`LPG’ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಎಲ್ ಪಿಜಿ ಗ್ಯಾಸ್ ಮೇಲಿನ ಸಬ್ಸಿಡಿ ಬಗ್ಗೆ ಗ್ರಾಹಕರ ಮನಸ್ಸಿನಲ್ಲಿ ಅನೇಕ ಪ್ರಶ್ನೆಗಳು ಮೂಡುತ್ವೆ. ಅದ್ರಲ್ಲೂ ಗ್ರಾಹಕರಲ್ಲಿ ಒಂದು ಪ್ರಶ್ನೆ ಯಾವಾಗ್ಲೂ ಇದ್ದೇ ಇರುತ್ತೆ. ಅದೆನೇಂದ್ರೆ, ಎಷ್ಟು ಸಬ್ಸಿಡಿ ಮೊತ್ತವನ್ನ...

ಬಿಜೆಪಿ ಗೆದ್ದರೆ ಹೈದರಾಬಾದ್ ಗೆ `ಭಾಗ್ಯನಗರ’ ವೆಂದು...

ತೆಲಂಗಾಣ : ಹೈದರಾಬಾದ್ ನ್ನು 'ಭಾಗ್ಯ ನಗರ' ಎಂದು ಮರು ನಾಮಕರಣ ಮಾಡುವುದರ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಎಚ್‌ಎಂಸಿ...

ಗ್ರಾಮ ಪಂಚಾಯಿತಿಯಲ್ಲಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿ

 ಬೆಂಗಳೂರು: ಗ್ರಾಮ ಪಂಚಾಯಿತಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿಗೆ ತಂದಿದ್ದು, ಆರ್.ಡಿ.ಪಿ.ಆರ್. ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಡಿಜಿಟಲ್ ಸಹಿ ಇದ್ದರಷ್ಟೇ ಪ್ರಮಾಣ ಪತ್ರಕ್ಕೆ ಮಾನ್ಯತೆ ಇರುತ್ತದೆ ಎಂದು ಹೇಳಲಾಗಿದೆ.

ಮಿಜೋರಾಂ : ರಾಜ್ಯದ ಮೊದಲ ಸೈಬರ್ ಕ್ರೈಂ...

 ಐಜ್ವಾಲ್, ನ.29- ಮಿಜೋರಾಂ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸ್ಥಾಪಿಸಲಾಗಿದೆ. ರಾಜ್ಯದ ಮೊದಲ ಸೈಬರ್ ಪೊಲೀಸ್ ಠಾಣೆಯನ್ನು ಮಿಜೋರಾಂ ಡಿಜಿ ಎಸ್.ಬಿ.ಕೆ.ಸಿಂಗ್ ಇಂದು ಲೋಕಾರ್ಪಣೆ...

ಅಬ್ಬರದ ಪ್ರಚಾರಕ್ಕೆ ಧುಮುಕಿದ ಬಚ್ಚೇಗೌಡ

ದೊಡ್ಡಬಳ್ಳಾಪುರದ  ಡಿ.ಪಿ.ವಿ ಕನ್ವೆನ್ಷನ್ ಹಾಲ್ ನಲ್ಲಿ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಬಿ ಎನ್ ಬಚ್ಚೇಗೌಡ ಸಾರ್ವಜನಿಕ ಸಮಾವೇಶ ಆಯೋಜಿಸಿ ಪ್ರಚಾರ ಕಣಕ್ಕೆ ಧುಮುಕಿದ್ದಾರೆ.  ಯಲಹಂಕ ಕ್ಷೇತ್ರದ ಎಸ್. ಆರ್ ವಿಶ್ವನಾಥ್. ಕೇಂದ್ರ ಸರ್ಕಾರದ ರೇಷ್ಮೆ ಮಂಡಲಿಯ ಅಧ್ಯಕ್ಷರಾದ ಹನುಮಂತರಾಯಪ್ಪನವರು ಭಾಗಿಯಾಗಿದ್ದರು.

  ಮೊದಲು ಮಾತನಾಡಿದ ಕೇಂದ್ರದ ರೇಷ್ಮೆ ಮಂಡಳಿಯ ಅಧ್ಯಕ್ಷರಾದ ಹನುಮಂತರಾಯಪ್ಪ ವೀರಪ್ಪ ಮೊಯ್ಲಿ ವಿರುದ್ಧ ಹರಿಹಾಯ್ದರು. ವೀರಪ್ಪ ಮೊಯ್ಲಿ ಒಬ್ಬ ಸುಳ್ಳುಗಾರ. ಕಳೆದ ಹತ್ತು ವರ್ಷಗಳಿಂದ  ಬರೀ ಸುಳ್ಳು ಹೇಳಿಕೊಂಡೆ ಬಂದಿದ್ದಾರೆ. ಅವರು ಬಯಲು ಸೀಮೆಯವರಿಗೆ ಏನು ಮಾಡಿದ್ದಾರೆ. ಅಂದಿನಿಂದ ಇಂದಿನವರೆಗೂ ರೈತರಿಗೆ ಸುಳ್ಳು ಭರವಸೆಗಳನ್ನು ನೀಡಿದ್ದಾರೆಯೇ ಹೊರತು ಬೇರೇನು ರೈತರಿಗೆ ಮಾಡಿದ್ದಾರೆ. ಕೇಂದ್ರ ಸರ್ಕಾರದಲ್ಲಿ ರೈತರಿಗಾಗಿ ಕೆಲವು ಯೋಜನೆಗಳನ್ನು ನರೇಂದ್ರ ಮೋದಿಯವರು ಅನುಕೂಲವಾಗುವಂತೆ ಮಾಡಿದ್ದಾರೆ. ಆದರೆ ಅದನ್ನು ಬಳಿಸಿಕೊಳ್ಳುವಲ್ಲಿ, ರೈತರಿಗೆ ಮುಟ್ಟಿಸುವಲ್ಲಿ‌ ಚಿಕ್ಕಬಳ್ಳಾಪುರ ಕ್ಷೇತ್ರದ ವೀರಪ್ಪ ಮೊಯ್ಲಿ ವಿಫಲವಾಗಿರುವುದು ನೂರಕ್ಕೆ ನೂರರಷ್ಟು ಸತ್ಯ‌ ಎಂದು ಮೊಯ್ಲಿಯ ವಿರುದ್ಧ ಸಮರ ಸಾರಿದ್ದರು.

ಎನ್ ಬಜ್ಜೇಗೌಡ ಮಾತನಾಡಿ. ನಾನು ಯಾರ ಬಗ್ಗೆಯು‌ ಮಾತನಾಡೋದಿಲ್ಲ. ನಾನು ಕಳೆದ‌ ಬಾರಿ ಅತೀ ಕಡಿಮೆ ಓಟ್ ಗಳ ಅಂತರದಿಂದ ಸೋಲನ್ನು ಅನುಭವಿಸಿದೆ. ನನ್ನ‌ ಸೋಲಿಗೆ ಕಾರಣ ಯಾರೆಂಬುದು ನಿಮಗೆ ಈಗಾಗಲೇ ಗೊತ್ತಿದೆ ಅದರ ಬಗ್ಗೆ ಈಗ ಮಾತನಾಡೋದು ತಪ್ಪು. ಈಗೇನಿದ್ದರೂ‌ ಈ ಬಾರೀ ಯಾದರು ಗೆಲ್ಲುವು ನಿಶ್ಚಿತವಾಗುವುದು ಅನ್ನೋ ನಂಬಿಕೆಯಿದೆ. ಕಳೆದ ಬಾರೀ ಮೂವರು ಈ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೀವಿ. ಈಗ ಇದೇ ಕ್ಷೇತ್ರದಲ್ಲಿ ಇಬ್ಬರು ಇದ್ದೇವೆ. ನನ್ನ ಜೊತೆಗೆ ಮೋದಿ ಅನ್ನೋ ಅಸ್ತ್ರ ಕೂಡ ಇದೆ. ಇದೊಂದೆ ಸಾಕು ನಮ್ಮ ಗೆಲುವಿಗೆ ಎಂದು ಮತದಾರರ ಆಶೀರ್ವಾದ ಬೇಡಿದರು.

TRENDING