Saturday, November 28, 2020
Home ರಾಜಕೀಯ ಒಡೆಯದ ಈಡುಗಾಯಿ – ರೇವಣ್ಣಗೆ ಹೆಚ್ಚಿದ ಟೆನ್ಷನ್

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಒಡೆಯದ ಈಡುಗಾಯಿ – ರೇವಣ್ಣಗೆ ಹೆಚ್ಚಿದ ಟೆನ್ಷನ್

ಜಿಲ್ಲೆಯಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಅವರು ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಆದರೆ, ನಾಮಪತ್ರ ಸಲ್ಲಿಕೆಯ ದಿನವೇ ಅವರಿಗೆ ಅಪಶಕುನದ ಶಾಕ್ ಕಾದಿತ್ತು. ವಾಸ್ತು, ಶಾಸ್ತ್ರ ಕೇಳದೆ ಒಂದಡಿಯನ್ನೂ ಇಡದ ಸಚಿವ ಹೆಚ್.ಡಿ ರೇವಣ್ಣಗೆ ಇಂದು ಮಗನ ರಾಜಕೀಯ ಪ್ರವೇಶದ ದಿನವೇ ಚಿಂತೆಗೆ ಬೀಳಬೇಕಾಯಿತು.

ಹೌದು, ಪ್ರಜ್ವಲ್ ನಾಮಪತ್ರಕ್ಕೂ ಮುನ್ನ ಅಂದ್ರೆ ಇಂದು ಬೆಳಗ್ಗಿನಿಂದಲೇ ಸಚಿವ ಎಚ್.ಡಿ ರೇವಣ್ಣ ಕುಟುಂಬ ಪೂಜೆ – ಪುನಸ್ಕಾರಗಳಲ್ಲಿ ತೊಡಗಿಕೊಂಡಿತ್ತು. ಪುತ್ರನ ನಾಮಪತ್ರದಲ್ಲೂ ವಾಸ್ತು ನೋಡಿ ಕ್ಷೇತ್ರ ಭೇಟಿ ಮಾಡುತ್ತಿದ್ದ ರೇವಣ್ಣ ಸಿಟ್ಟು ಮಾಡಿಕೊಂಡರು.

ಲಕ್ಷ್ಮೀನರಸಿಂಹಸ್ವಾಮಿ ದೇಗುಲದಲ್ಲಿ ನಡೆದ ಮೊದಲ ಪೂಜೆಯಲ್ಲಿ ಮಂಗಳಾರತಿ ಸರಿ ಆಗಿಲ್ಲ ಎಂದು ಮತ್ತೆ ದೇವಸ್ಥಾನಕ್ಕೆ ಹೋಗಿ ರೇವಣ್ಣ ಮತ್ತೊಮ್ಮೆ ಮಂಗಳಾರತಿ ಪಡೆದಿದ್ದಾರೆ. ಇತ್ತ ಹೊಳೆನರಸೀಪುರ ಲಕ್ಷ್ಮಿ ನರಸಿಂಹ ದೇಗುಲದಲ್ಲಿ ಎರಡೆರಡು ಬಾರಿ ರೇವಣ್ಣ, ಈಡುಗಾಯಿ ಒಡೆದಿದ್ದಾರೆ. ಪ್ರಜ್ವಲ್ ರೇವಣ್ಣ ಮೊದಲ ಪ್ರಯತ್ನದಲ್ಲಿ ಈಡುಗಾಯಿ ಒಡೆದರು. ರೇವಣ್ಣ ಮೊದಲ ಪ್ರಯತ್ನದಲ್ಲಿ ಈಡುಗಾಯಿ ಒಡೆದಿರಲಿಲ್ಲ. ಹೀಗಾಗಿ ಎರಡನೇ ಪ್ರಯತ್ನದಲ್ಲಿ ಈಡುಗಾಯಿ ಒಡೆದಿದ್ದಾರೆ.

ಈಡುಗಾಯಿ  ಒಡೆಯೇ ಇದ್ದುದರಿಂದ ರೇವಣ್ಣ ಸಿಟ್ಟಾಗಿದ್ದಾರೆ. ಯಾಕೋ ಶಕುನ ಸರಿ ಇಲ್ಲ ಅಂತ ಗುರ್ ಗುರ್ ಅಂತಿದ್ದಾರೆ ಅಂತ ನಾಮ ಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರು ಮಾತನಾಡಿಕೊಳ್ಳುತ್ತಿದ್ದುದು ಗಮನಕ್ಕೆ ಬಂದಿದೆ.

TRENDING