Monday, January 18, 2021
Home ರಾಜ್ಯ ಪೌರಾಡಳಿತ ಸಚಿವ ಶಿವಳ್ಳಿ ಇನ್ನಿಲ್ಲ

ಇದೀಗ ಬಂದ ಸುದ್ದಿ

ಪೌರಾಡಳಿತ ಸಚಿವ ಶಿವಳ್ಳಿ ಇನ್ನಿಲ್ಲ

ಸಚಿವ ಸಿ. ಎಸ್ ಶಿವಳ್ಳಿ ತೀವ್ರ ಹೃದಯಾಘಾತದಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಶಿವಳ್ಳಿ ಹೆಚ್ಡಿಕೆ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ರು. ಕುಂದಗೋಳ ಕ್ಷೇತ್ರದಿಂದ 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ರು.  ತೀವ್ರ ಎದೆನೋವಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದ್ರೂ  ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಶಿವಳ್ಳಿ ಕಳೆದ 2 ದಿನಗಳಿಂದ ಕಟ್ಟಡ ಕುಸಿತ ಸ್ಥಳದಲ್ಲೇ ಇದ್ದರು.  ಸಿಎಂ ಕುಮಾರಸ್ವಾಮಿ ಆಗಮಿಸಿದ್ದ ವೇಳೆಯೂ ಸಿಎಂ ಅವರೊಂದಿಗೆ ಇದ್ರು. ಹೆಚ್ಚಿನ ಸಮಯ ಸ್ಥಳದಲ್ಲೇ ಇದ್ದ ಸಚಿವರು ಬಳಲಿದ್ದ ಪರಿಣಾಮ ಕಿಮ್ಸ್ ಆಸ್ಪತ್ರೆಯ ವೈದ್ಯರು ಬಳಿ ಚಿಕಿತ್ಸೆ ಪಡೆದಿದ್ದರು.

ಶಿವಳ್ಳಿ ಪಾರ್ಥಿವ ಶರೀರ ನೋಡಲು ಜನಸಾಗರ

TRENDING