Thursday, September 23, 2021
Homeದೇಶಯಡಿಯೂರಪ್ಪ ಡೈರಿ ದೆಹಲಿಯಲ್ಲಿ ಸ್ಫೋಟ – ಕಾಂಗ್ರೆಸ್ ನಾಯಕರಿಂದ ಹೊಸ ಬಾಂಬ್ !

ಇದೀಗ ಬಂದ ಸುದ್ದಿ

ಯಡಿಯೂರಪ್ಪ ಡೈರಿ ದೆಹಲಿಯಲ್ಲಿ ಸ್ಫೋಟ – ಕಾಂಗ್ರೆಸ್ ನಾಯಕರಿಂದ ಹೊಸ ಬಾಂಬ್ !

ಮಾಜಿ ಸಿಎಂ ಯಡಿಯೂರಪ್ಪ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲೋಕಸಭಾ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್​ ಮುಖಂಡರು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಹೊಸ ಬಾಂಬ್​ ಸಿಡಿಸಿದ್ದಾರೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ಬಿಜೆಪಿಯ ಕೇಂದ್ರ ನಾಯಕರಿಗೆ 1,800 ಕೋಟಿ ಹಣ ವರ್ಗಾವಣೆ ಮಾಡಿದ್ದಾರೆ ಅಂತಾ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲ ಆರೋಪಿಸಿದ್ದಾರೆ.ಈ ಕುರಿತಾದ ​ ಡೈರಿಯೊಂದನ್ನು ಸುರ್ಜೆವಾಲ ಬಿಡುಗಡೆ ಮಾಡಿದ್ದಾರೆ. ಡೈರಿಯಲ್ಲಿ ಬಿಎಸ್​ವೈ ಕೇಂದ್ರ ಸಚಿವರಿಗೆ ಹಣ ವರ್ಗಾವಣೆ ಮಾಡಿರುವ ಬಗ್ಗೆ ಉಲ್ಲೇಖಿಸಲಾಗಿದೆ. ಕೇಂದ್ರ ಸಚಿವ ನಿತಿನ್​ ಗಡ್ಕರಿ, ಅರುಣ್​ ಜೇಟ್ಲಿ, ರಾಜ್ ನಾಥ್ ಸಿಂಗ್, ಪಕ್ಷದ ಹಿರಿಯ ಮುಖಂಡರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿದಂತೆ ಅನೇಕ ಕೇಂದ್ರ ನಾಯಕರಿಗೆ ಹಣ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣವನ್ನ ಲೋಕಪಾಲ್ ತನಿಖೆ ನೀಡುವಂತೆ ಆಗ್ರಹಿಸಿದ್ದಾರೆ.  

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img