Thursday, August 13, 2020
Home ಜಿಲ್ಲೆ ಶಿವಮೊಗ್ಗ ಶಿವಮೊಗ್ಗದಲ್ಲಿ ಝಣ ಝಣ ಕಾಂಚಾಣ – ಎರಡು ಕೋಟಿ ವಶಕ್ಕೆ ಪಡೆದ ಅಧಿಕಾರಿಗಳು

ಇದೀಗ ಬಂದ ಸುದ್ದಿ

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕೊರೊನಾ ಸೋಂಕಿತನ ಶವವನ್ನು ಕಚ್ಚಿ ತಿಂದ ನಾಯಿಗಳು

ಇಲ್ಲಿಯ ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ಬಳಿ ಇರುವ ನಿರಾಶ್ರಿತರ ಕೇಂದ್ರದಲ್ಲಿ ವ್ಯಕ್ತಿಯೊಬ್ಬನ ಮೃತದೇಹವನ್ನು ನಾಯಿಗಳು ಕಚ್ಚಿ ತಿಂದಿರುವ ಆಘಾತಕಾರಿ ಘಟನೆ ನಡೆದಿದೆ.

ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್...

ಆಯೋಧ್ಯೆಯಲ್ಲಿ ಆ. 5ರಂದು ನಡೆದಿದ್ದ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರೊಂದಿಗೆ ವೇದಿಕೆ ಹಂಚಿಕೊಂಡಿದ್ದ 'ಆಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ' ಮುಖ್ಯಸ್ಥ ಮಹಾಂತ...

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಶಿವಮೊಗ್ಗದಲ್ಲಿ ಝಣ ಝಣ ಕಾಂಚಾಣ – ಎರಡು ಕೋಟಿ ವಶಕ್ಕೆ ಪಡೆದ ಅಧಿಕಾರಿಗಳು

ಶಿವಮೊಗ್ಗದಲ್ಲಿ ಚುನಾವಣಾಧಿಕಾರಿಗಳ ದಾಳಿ ವೇಳೆ ಅಂದಾಜು 9 ಕೋಟಿ ರೂಪಾಯಿ ಹಣ ಸಿಕ್ಕಿದೆ. ಪ್ರಗತಿ ಗ್ರಾಮೀಣ ಬ್ಯಾಂಕ್ ನ ಅಸಿಸ್ಟೆಂಟ್ ಮ್ಯಾನೇಜರ್ ಹಣ ತೆಗೆದುಕೊಂಡು ಹೋಗುತ್ತಿದ್ದಾಗ  ಅನುಮಾನಗೊಂಡು ಪ್ಲೇಯಿಂಗ್ ಸ್ಕ್ವಾಡ್  ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರಿಯಾದ ದಾಖಲೆ ಇಲ್ಲದೆ ಇರುವುದರಿಂದ ಎರಡು ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆ.  ಈ ಹಣವನ್ನ ಐಟಿ ವಶಕ್ಕೆ ಒಪ್ಪಿಸಲು ಐಟಿ ಅಧಿಕಾರಿಗಳು ನಿರ್ಧರಿಸಿದ್ದಾರೆ.  ಸಾಗರ ತಾಲೂಕಿನ ಅಮಟಿಕೊಪ್ಪದ ಬಳಿ ಚೆಕ್ ಪೋಸ್ಟ್ ನಲ್ಲಿ ಹಣವನ್ನ ವಶಕ್ಕೆ ಪಡೆಯಲಾಗಿದೆ. ಎರ್ಟಿಗಾ ಕಾರ್ ನಲ್ಲಿ ಹಣ ಕೊಂಡೊಯ್ಯಲಾಗುತ್ತಿತ್ತು. 

TRENDING