Wednesday, December 2, 2020
Home ರಾಜ್ಯ ಸಚಿವ ಸಿ.ಎಸ್. ಶಿವಳ್ಳಿ ನಿಧನ: ಮುಖ್ಯಮಂತ್ರಿ ದಿಗ್ಭ್ರಮೆ

ಇದೀಗ ಬಂದ ಸುದ್ದಿ

ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು...

 ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ...

ರಾಜ್ಯದಲ್ಲಿ 2 ದಿನ ಭಾರೀ ಮಳೆ :...

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51...

ಫೆಬ್ರುವರಿ ಅಂತ್ಯಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ:...

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ...

ಸಚಿವ ಸಿ.ಎಸ್. ಶಿವಳ್ಳಿ ನಿಧನ: ಮುಖ್ಯಮಂತ್ರಿ ದಿಗ್ಭ್ರಮೆ

ಬೆಂಗಳೂರು, ಮಾರ್ಚ್ 22- ಪೌರಾಡಳಿತ ಸಚಿವ ಸಿ ಎಸ್ ಶಿವಳ್ಳಿ ಅವರ ನಿಧನ ತೀವ್ರ ಆಘಾತವನ್ನು ತಂದಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಧಾರವಾಡದ ಕಟ್ಟಡ ದುರಂತ ಸ್ಥಳದಲ್ಲಿ ಕಳೆದ ಮೂರು ದಿನಗಳಿಂದ ಉಪಸ್ಥಿತರಿದ್ದು ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದ ಶಿವಳ್ಳಿ ಅವರು ಇನ್ನಿಲ್ಲ ಎನ್ನುವುದನ್ನು ನಂಬಲಾಗುತ್ತಿಲ್ಲ.ನಿನ್ನೆಯಷ್ಟೇ ನಾನು ಅವರನ್ನು ಭೇಟಿಯಾಗಿ ರಕ್ಷಣಾ ಕಾರ್ಯಾಚರಣೆ ಕುರಿತು ಸ್ಹರ್ಚಿಸಿದ್ದೆ ಎಂದು ಮುಖ್ಯಮಂತ್ರಿ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಕುಂದಗೋಳ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದ ಶಿವಳ್ಳಿ
ಅವರು ಜನಾನುರಾಗಿಗಳಾಗಿದ್ದರು. ಅವರ ಸಮಾಜಮುಖಿ ಕೆಲಸ ಅವರಿಗೆ ಹೆಸರು ತಂದಿತ್ತು. ಅವರ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಶಿವಳ್ಳಿ ಅಂತಿಮ ದರ್ಶನಕ್ಕೆ ಸೇರಿದ ಜನಸಾಗರ

ಪೌರಾಡಳಿತ ಸಚಿವರಾದ ಶ್ರೀ ಸಿ.ಎಸ್.ಶಿವಳ್ಳಿ ಅವರ ನಿಧನಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಅವರ ಆತ್ಮಕ್ಕೆ ಶಾಂತಿ ಕೋರಿರುವ ಅವರು ಮೃತರ ಕುಟುಂಬಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಅವರು ಪ್ರಾರ್ಥಿಸಿದ್ದಾರೆ.

TRENDING