Saturday, July 31, 2021
Homeಜಿಲ್ಲೆಮಂಡ್ಯಸುಮಲತಾಗೆ ಬೆಂಬಲ ಹಿನ್ನೆಲೆ – ಕಾಂಗ್ರೆಸ್ ನಿಂದ ಸಚಿದಾನಂದಗೆ ಕೊಕ್

ಇದೀಗ ಬಂದ ಸುದ್ದಿ

ಸುಮಲತಾಗೆ ಬೆಂಬಲ ಹಿನ್ನೆಲೆ – ಕಾಂಗ್ರೆಸ್ ನಿಂದ ಸಚಿದಾನಂದಗೆ ಕೊಕ್

ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ​ಗೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಅಂಬರೀಶ್ ಆಪ್ತ ಎಂದೇ ಗುರುತಿಸಿಕೊಂಡಿರುವ ಸಚ್ಚಿದಾನಂದರನ್ನು ಕೆಪಿಸಿಸಿ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ. ಮೈತ್ರಿ ಹಿನ್ನೆಲೆಯಲ್ಲಿ ಕಾಂಗ್ರೆಸ್,​ ಮಂಡ್ಯ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ. ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ. ಆದ್ರೆ ಕೆಪಿಸಿಸಿ ಸದಸ್ಯ ಸಚ್ಚಿದಾನಂದ ಪಕ್ಷದ ಆದೇಶ ಉಲ್ಲಂಘಿಸಿ ಬಹಿರಂಗವಾಗಿಯೇ ಸುಮಲತಾ ಅಂಬರೀಶ್​ಗೆ ಬೆಂಬಲ ನೀಡಿದ್ರು. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಡೆ ಸಚ್ಚಿದಾನಂದರನ್ನು ಉಚ್ಚಾಟನೆ ಮಾಡಿ ಆದೇಶಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img