Wednesday, September 22, 2021
Homeರಾಜಕೀಯಕೈ ಬಿಟ್ಟು ಕಮಲ ಹಿಡಿತಾರಾ ರಾಯರೆಡ್ಡಿ – ಕೊಪ್ಪಳ ಅಭ್ಯರ್ಥಿಯಾಗಿ ಅಖಾಡಕ್ಕೆ ?

ಇದೀಗ ಬಂದ ಸುದ್ದಿ

ಕೈ ಬಿಟ್ಟು ಕಮಲ ಹಿಡಿತಾರಾ ರಾಯರೆಡ್ಡಿ – ಕೊಪ್ಪಳ ಅಭ್ಯರ್ಥಿಯಾಗಿ ಅಖಾಡಕ್ಕೆ ?

 

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜ್ಯದ ಕೆಲ ಕ್ಷೇತ್ರಗಳಲ್ಲಿ ಟಿಕೆಟ್ ಸಿಗದವರಲ್ಲಿ ಅಸಮಾಧಾನ ಭುಗಿಲೇಳುತ್ತಿದೆ. ಇದರಿಂದ  ಕಾಂಗ್ರೆಸ್ ಮುಖಂಡ ಬಸವರಾಜ ರಾಯರೆಡ್ಡಿ ಕೂಡ ಹೊರತಾಗಿಲ್ಲ. ರಾಯರೆಡ್ಡಿ ಕೊಪ್ಪಳ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ರಾಜಶೇಖರ್ ಹಿಟ್ನಾಳ್ ಗೆ ಟಿಕೆಟ್ ಫಿಕ್ಸ್ ಆಗಿದೆ.  ಬಿಜೆಪಿಗೆ ತೆರಳಲು ದೆಹಲಿ ಮಟ್ಟದಲ್ಲಿ ರಾಯರೆಡ್ಡಿ ಲಾಭಿ ನಡೆಸಿದ್ದು, ಈಗಾಗಲೇ ಒಂದು ಸುತ್ತಿನ ಮಾತುಕತೆಯೂ ನಡೆದಿದೆ ಎನ್ನಲಾಗಿದೆ. ರಾಯರೆಡ್ಡಿ ಬಿಜೆಪಿಯಿಂದ ಟಿಕೆಟ್ ನೀಡಿದ್ರೆ ಕಾಂಗ್ರೆಸ್ ತೊರೆಯಲಿದ್ದಾರೆ ಎನ್ನಲಾಗಿದೆ. 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img