Wednesday, September 22, 2021
Homeಸಿನಿಮಾತಲೈವಿ ಜಯಲಲಿತಾ ಪಾತ್ರದಲ್ಲಿ ಕಂಗನಾ ರಣಾವತ್ !

ಇದೀಗ ಬಂದ ಸುದ್ದಿ

ತಲೈವಿ ಜಯಲಲಿತಾ ಪಾತ್ರದಲ್ಲಿ ಕಂಗನಾ ರಣಾವತ್ !

ಮಣಿಕರ್ಣಿಕಾ ಸಿನಿಮಾದ ಯಶಸ್ಸಿನಲ್ಲಿರೋ ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಮತ್ತೊಂದು ಗುಡ್ ನ್ಯೂಸ್ ನೀಡ್ತಿದ್ದಾರೆ. ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರೋ ಕಂಗನಾ ತಮಿಳುನಾಡಿನ ಮಾಜಿ ಸಿಎಂ, ಪುರುಚ್ಚಿ ತಲೈವಿ ಜಯಲಲಿತಾರ ಜೀವನಾಧಾರಿತ ಸಿನಿಮಾದಲ್ಲಿ ನಟಿಸಲಿದ್ದಾರೆ. ಈಗಾಗಲೇ ಜಯಲಲಿತಾ ಪಾತ್ರದಲ್ಲಿ ನಟಿಸಲು ಕಂಗನಾ ಸಿದ್ಧತೆ ನಡೆಸುತ್ತಿದ್ದಾರೆ. ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸಿನಿಮಾ ತೆರೆಕಾಣಲಿದೆ. ತಮಿಳಿನಲ್ಲಿ ‘ತಲೈವಿ’ ಮತ್ತು ಹಿಂದಿಯಲ್ಲಿ ‘ಜಯಾ’ ಎಂದು ಟೈಟಲ್ ಅಂತಿಮಗೊಳಿಸಲಾಗಿದೆ. ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ವಿಜಯ್ ಸಾರಥ್ಯದಲ್ಲಿ ಸಿನಿಮಾ ಮೂಡಿಬರಲಿದೆ.  

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img