Wednesday, September 22, 2021
Homeಜಿಲ್ಲೆಬೆಂಗಳೂರುಪುರುಷ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿಸಿ – ಧೈರ್ಯ ತುಂಬಿದ ಜಿಲ್ಲಾ ಆರೋಗ್ಯಾಧಿಕಾರಿ

ಇದೀಗ ಬಂದ ಸುದ್ದಿ

ಪುರುಷ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿಸಿ – ಧೈರ್ಯ ತುಂಬಿದ ಜಿಲ್ಲಾ ಆರೋಗ್ಯಾಧಿಕಾರಿ

ಪುರುಷ ಸಂತಾನ ಹರಣ ಶಸ್ತ್ರ ಚಿಕಿತ್ಸೆ ವಿಚಾರದಲ್ಲಿ ಸಾರ್ವಜನಿಕರಲ್ಲಿ ಇನ್ನೂ ಮೂಢ ನಂಬಿಕೆಗಳಿವೆ. ಆದ್ರೆ ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ ಪ್ರಕಾಶ್ ಸ್ವತಃ ತಾವೇ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುತ್ತೇನೆ ಎಂದು ಹೇಳುವ ಮೂಲಕ ಸಾರ್ವಜನಿಕರಲ್ಲಿ ಧೈರ್ಯ ತುಂಬಿದ್ದಾರೆ. ಈ ಮೂಲಕ ಇತರರಿಗೆ ಮಾದರಿಯಾಗಲು ನಿರ್ಧರಿಸಿದ್ದಾರೆ. ಇದೇ ವೇಳೆ ಪುರುಷರನ್ನು ಮನವೊಲಿಸಿ  ಅತಿ ಹೆಚ್ಚು ಶಸ್ತ್ರ ಚಿಕಿತ್ಸೆಗಳನ್ನು ಮಾಡಿಸಿದ ಆರೋಗ್ಯ ಇಲಾಖೆ ಸಿಬ್ಬಂದಿಗೆ ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹಿಸಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img