Sunday, November 29, 2020
Home ಜಿಲ್ಲೆ ಬೆಂಗಳೂರು ಗ್ರಾಮಾಂತರ ಬೆ. ಗ್ರಾಮಾಂತರದಲ್ಲಿ ರೌಡಿಗಳ ಪರೇಡ್ – ಬೆಳ್ಳಂಬೆಳಗ್ಗೆ ಎಸ್ಪಿ ಲೆಪ್ಟ್ ರೈಟ್

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಬೆ. ಗ್ರಾಮಾಂತರದಲ್ಲಿ ರೌಡಿಗಳ ಪರೇಡ್ – ಬೆಳ್ಳಂಬೆಳಗ್ಗೆ ಎಸ್ಪಿ ಲೆಪ್ಟ್ ರೈಟ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗೆ ರೌಡಿಗಳ ಪರೇಡ್ ನಡೆದಿದೆ. ಹೊಸಕೋಟೆ ಸೂಲಿಬೆಲೆ ನಂದಗುಡಿ ತಿರುಮಲಶೆಟ್ಟಹಳ್ಳಿ ಠಾಣಾ ವ್ಯಾಪ್ತಿಯ ಪೋಲೀಸ್ ಠಾಣೆಗಳ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿ ಶೀಟರ್ ಗಳನ್ನ  ಚೆನ್ನಬೈರೇಗೌಡರ ಕ್ರೀಡಾಂಗಣಕ್ಕೆ ಕರೆಸಿಕೊಳ್ಳಲಾಗಿತ್ತು. ಎಸ್ ಪಿ ರಾಮ್ ನಿವಾಸ್ ಸಫೆಟ್ ರೌಡಿಗಳಿಂದ ಪರೇಡ್ ಮಾಡಿಸಿ ಎಚ್ಚರಿಕೆ ನೀಡಿದ್ರು. ಚುನಾವಣೆ ಸಂದರ್ಭದಲ್ಲಿ ಯಾವುದಾದರೂ ಪ್ರಕರಣಗಳಲ್ಲಿ ಭಾಗಿಯಾದರೆ ನಿರ್ದಾಕ್ಷಿಣ್ಯ  ಕ್ರಮ ತೆಗೆದು ಕೊಳ್ಳುವುದಾಗಿ ಎಚ್ಚರಿಸಿದ್ರು.

TRENDING