Wednesday, September 22, 2021
Homeರಾಜಕೀಯಮಂಡ್ಯದಲ್ಲಿ ಸುಮಲತಾಗೆ ಬಿಜೆಪಿ ಬೆಂಬಲ – ಅಂಬಿ ಪತ್ನಿಗೆ ಈಗ ಆನೆ ಬಲ

ಇದೀಗ ಬಂದ ಸುದ್ದಿ

ಮಂಡ್ಯದಲ್ಲಿ ಸುಮಲತಾಗೆ ಬಿಜೆಪಿ ಬೆಂಬಲ – ಅಂಬಿ ಪತ್ನಿಗೆ ಈಗ ಆನೆ ಬಲ

ಬಿಜೆಪಿ ಮಹತ್ವದ ಬೆಳವಣಿಗೆಯೊಂದರಲ್ಲಿ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಕದೆ ಕಾಂಗ್ರೆಸ್‌ ಬಂಡಾಯ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅಂಬರೀಷ್‌ ಅವರಿಗೆ ಬೆಂಬಲ ಘೋಷಿಸಿದೆ.

ಜೆ.ಪಿ.ನಡ್ಡಾ ಅವರು ಬಿಜೆಪಿ ಅಭ್ಯರ್ಥಿಗಳ ಐದನೆ ಪಟ್ಟಿ ಬಿಡುಗಡೆ ಗೊಳಿಸಿದ್ದು, ಪಟ್ಟಿಯಲ್ಲಿ ಮಂಡ್ಯದಲ್ಲಿ ಸುಮಲತಾ ಅವರನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಮಂಡ್ಯದಲ್ಲಿ ಸುಮಲತಾಗೆ ಈಗ ಆನೆ ಬಲ ಬಂದಂತಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img