Wednesday, September 22, 2021
Homeರಾಜಕೀಯಶತೃಘ್ನ ಸಿನ್ಹಾಗೆ ಕೊಕ್ - ಪಾಟ್ನಾ ಸಾಹಿಬ್ ಕ್ಷೇತ್ರದಿಂದ ರವಿಶಂಕರ್ ಪ್ರಸಾದ್ ಗೆ ಟಿಕೆಟ್

ಇದೀಗ ಬಂದ ಸುದ್ದಿ

ಶತೃಘ್ನ ಸಿನ್ಹಾಗೆ ಕೊಕ್ – ಪಾಟ್ನಾ ಸಾಹಿಬ್ ಕ್ಷೇತ್ರದಿಂದ ರವಿಶಂಕರ್ ಪ್ರಸಾದ್ ಗೆ ಟಿಕೆಟ್

ಬಿಜೆಪಿ ಫೈರ್ ಬ್ರಾಂಡ್  ಬಾಲಿವುಡ್ ಹಿರಿಯ  ನಟ ಶತೃಘ್ನ ಸಿನ್ಹಾ ಅವರಿಗೆ ಈ ಬಾರಿ ಲೋಕಸಭೆ ಟಿಕೆಟ್ ನಿರಾಕರಿಸಲಾಗಿದೆ. ಅವರು ಪ್ರತಿನಿಧಿಸುತ್ತಿದ್ದ ಬಿಹಾರದ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ.

ಇಂದು ಬಿಜೆಪಿ ತನ್ನ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಒಟ್ಟು 40 ಮುಖಂಡರಿಗೆ ಟಿಕೆಟ್ ನೀಡಲಾಗಿದೆ. ಹಿಂದೆ ಬಿಹಾರದ ಪಾಟ್ನಾ ಸಾಹಿಬ್ ಪ್ರತಿನಿಧಿಸುತ್ತಿದ್ದ ಬಿಜೆಪಿ ಫೈರ್ ಬ್ರಾಂಡ್ ಖ್ಯಾತ ಹಿರಿಯ ಬಾಲಿವುಡ್ ನಟ ಶತೃಘ್ನ ಸಿನ್ಹಾ ಅವರಿಗೆ ಈ ಬಾರಿ ಲೋಕಸಭೆ ಟಿಕೆಟ್ ನಿರಾಕರಿಸಲಾಗಿದೆ. ಬಿಜೆಪಿ ಒನ್ ಮ್ಯಾನ್ ಶೋ, ಟೂ ಮ್ಯಾನ್ ಆರ್ಮಿಯಂತ ಈ ಹಿಂದಿನಿಂದಲೂ ಶತೃಘ್ನಾ ಸಿನ್ಙಾ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಕಿಡಿಕಾರುತ್ತಿದ್ರು. ಅಲ್ಲದೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನ ಹೊಗಳೋ ಮೂಲಕ ಬಿಜೆಪಿಗೆ ಮುಜುಗರವನ್ನುಂಟು ಮಾಡಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img