Wednesday, September 22, 2021
Homeರಾಜ್ಯಓಲಾ ಕ್ಯಾಬ್ ಸಂಚಾರ ನಿಷೇಧ ವಾಪಾಸ್ – ಗ್ರಾಹಕರು ಪುಲ್ ಖುಷ್

ಇದೀಗ ಬಂದ ಸುದ್ದಿ

ಓಲಾ ಕ್ಯಾಬ್ ಸಂಚಾರ ನಿಷೇಧ ವಾಪಾಸ್ – ಗ್ರಾಹಕರು ಪುಲ್ ಖುಷ್

ಓಲಾ ಕ್ಯಾಬ್ ಸಂಚಾರವನ್ನು ಆರು ತಿಂಗಳ ಅವಧಿಗೆ ನಿಷೇಧಿಸಿ, ಸೇವೆ ಪರವಾನಗಿ ರದ್ದುಗೊಳಿಸಿ ಸಾರಿಗೆ ಇಲಾಖೆ ನೀಡಿದ್ದ ಆದೇಶವನ್ನು ಹಿಂಪಡೆಯಲಾಗಿದೆ. ಈ ಕುರಿತಂತೆ  ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ, ಎಂದಿನಂತೆ ಓಲಾ ಕ್ಯಾಬ್ ಸಂಚರಿಸಲಿದೆ ಎಂದಿದ್ದಾರೆ. ರಾಜ್ಯ ಸಾರಿಗೆ ಇಲಾಖೆಯು ಮಾರ್ಚ್ 18ರಂದು ನೋಟಿಸ್ ಜಾರಿಮಾಡಿತ್ತು. ಓಲಾ ಕಂಪನಿಯು ಕರ್ನಾಟಕ ಆನ್ ಡಿಮ್ಯಾಂಡ್ ಟ್ರಾನ್ಸ್‌ಪೋರ್ಟ್ ಟೆಕ್ನಾಲಜಿ ಅಗ್ರಿಗೇಟರ್ ರೂಲ್ಸ್ 2016ರನ್ನು ಉಲ್ಲಂಘಿಸಿದ ಆರೋಪ ಹೊತ್ತಿದೆ.  ಬಿಳಿ ನಾಮಫಲಕದ ವಾಹನಗಳನ್ನು ಬಾಡಿಗೆ ಮತ್ತು ವಾಣಿಜ್ಯ ಉದ್ದೇಶಕ್ಕೆ ಬಳಸುವಂತಿಲ್ಲ. ಆದರೆ, ಓಲಾ ಸಂಸ್ಥೆ ಈ ನಿಯಮವನ್ನು ಕಡೆಗಣಿಸಿ ಬಿಳಿ ನಾಮಫಲಕದ ವಾಹನಗಳನ್ನು ಕೂಡ ವಾಣಿಜ್ಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿತ್ತು ಎಂಬ ಆರೋಪ ಕೇಳಿ ಬಂದಿತ್ತು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img