Thursday, July 29, 2021
Homeರಾಜಕೀಯಬಳ್ಳಾರಿಯಲ್ಲಿ ಗುಡುಗಿದ ಕನಕಪುರ ಬಂಡೆ - ಜಾರಕಿಹೊಳಿ ಬೀಗರಿಗೆ ಡಿಕೆಶಿ ಎಚ್ಚರಿಕೆ

ಇದೀಗ ಬಂದ ಸುದ್ದಿ

ಬಳ್ಳಾರಿಯಲ್ಲಿ ಗುಡುಗಿದ ಕನಕಪುರ ಬಂಡೆ – ಜಾರಕಿಹೊಳಿ ಬೀಗರಿಗೆ ಡಿಕೆಶಿ ಎಚ್ಚರಿಕೆ

ಬಳ್ಳಾರಿ ಬಿಜೆಪಿ ಅಭ್ಯರ್ಥಿ, ಜಾರಕಿಹೊಳಿ ಬೀಗರಾದ ದೇವೇಂದ್ರಪ್ಪ ಹಾಗೂ ಅವರ ಪುತ್ರ ಅಬಕಾರಿ ಆಯುಕ್ತ ಮಂಜುನಾಥಗೆ ಸಚಿವ ಡಿ.ಕೆ ಶಿವಕುಮಾರ್  ವಾರ್ನಿಂಗ್ ಮಾಡಿದ್ದಾರೆ. ಬಳ್ಳಾರಿಯಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್ ಯಾರು ಲಿಕ್ಕರ್ ಶಾಪ್ ಗಳ ಮಾಲೀಕರ ಬಳಿ ಹಫ್ತಾ ವಸೂಲಿ ಮಾಡುತ್ತಿದ್ದಾರೆ ಎಂದು ನನಗೆ ಗೊತ್ತಿದೆ. ನಮ್ಮದೇನಿದ್ದರೂ ಅಭಿವೃದ್ಧಿ, ಹಫ್ತಾ ವಸೂಲಿ ರೋಲ್‍ಕಾಲ್ ಎಲ್ಲಾ ಬಂದ್ ಆಗಲಿದೆ. ಲಿಕ್ಕರ್ ಶಾಪಗಳ ಮಾಲೀಕರಿಗೆ ಹಣ ಕೊಡುವಂತೆ ಫೋನ್ ಬರುತ್ತಿರುವುದು ನನಗೆ ಗೊತ್ತಿದೆ. ಹಾಗೊಂದು ವೇಳೆ ಹಫ್ತಾ ವಸೂಲಿ ಮಾಡಿದರೆ ಸರಿಯಿರಲ್ಲ ಎಂದು ಡಿಕೆ ಶಿವಕುಮಾರ್  ಎಚ್ಚರಿಕೆ ನೀಡಿದ್ದಾರೆ. ದೇವೇಂದ್ರಪ್ಪ ಅನ್ನೋ ಮೀನು ಶ್ರೀರಾಮುಲು ಗಾಳಕ್ಕೆ ಬಿದ್ದಿದೆ. ಆದರೆ ನಾವೂ ಯಾರಿಂದಲೂ ಹಫ್ತಾ ವಸೂಲಿ ಮಾಡಲು ಬಿಡುವುದಿಲ್ಲ ಅಂತ ಗುಡುಗಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img