Sunday, September 19, 2021
Homeರಾಜಕೀಯಬೆಂಗಳೂರು ದಕ್ಷಿಣಕ್ಕೆ ಬಿ. ಕೆ. ಹರಿಪ್ರಸಾದ್ ಕೈ ಅಭ್ಯರ್ಥಿ

ಇದೀಗ ಬಂದ ಸುದ್ದಿ

ಬೆಂಗಳೂರು ದಕ್ಷಿಣಕ್ಕೆ ಬಿ. ಕೆ. ಹರಿಪ್ರಸಾದ್ ಕೈ ಅಭ್ಯರ್ಥಿ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಹಾಲಿ ರಾಜ್ಯಸಭಾ ಸದಸ್ಯ ಬಿ. ಕೆ. ಹರಿಪ್ರಸಾದ್ ಅವರನ್ನ ಕಣಕ್ಕಿಳಿಸಲು ಕಾಂಗ್ರೆಸ್ ತೀರ್ಮಾನಿಸಿದೆ. ಹರಿಪ್ರಸಾದ್ ಬೆಂಗಳೂರು ಉತ್ತರ ಇಲ್ಲವೇ ಮಂಗಳೂರು ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ರು. ಆದ್ರೆ ಬಿಜೆಪಿ ಪ್ರಾಬಲ್ಯವಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಹರಿಪ್ರಸಾದ್ ಗೆ ಟಿಕೆಟ್ ನೀಡಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಇನ್ನೂ ಅಭ್ಯರ್ಥಿ ಪ್ರಕಟಿಸಿಲ್ಲ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img