Wednesday, September 22, 2021
Homeರಾಜಕೀಯರಂಗೇರಿದ ತುಮಕೂರು ಅಖಾಡ – ನಾಳೆ ಹೆಚ್ಡಿಡಿ, ಮುದ್ದಹನುಮೇಗೌಡ ನಾಮಪತ್ರ ಸಲ್ಲಿಕೆ

ಇದೀಗ ಬಂದ ಸುದ್ದಿ

ರಂಗೇರಿದ ತುಮಕೂರು ಅಖಾಡ – ನಾಳೆ ಹೆಚ್ಡಿಡಿ, ಮುದ್ದಹನುಮೇಗೌಡ ನಾಮಪತ್ರ ಸಲ್ಲಿಕೆ

ಮಾಜಿ ಪ್ರಧಾನಿ ದೇವೇಗೌಡರ ಸ್ಫರ್ಧೆಯಿಂದ ತುಮಕೂರು ಲೋಕಸಭಾ ಕ್ಷೇತ್ರ ಈಗ ದೇಶದ ಗಮನ ಸೆಳೆಯುತ್ತಿದೆ. ನಾಳೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ದೇವೇಗೌಡರು ನಾಮಪತ್ರ ಸಲ್ಲಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ಕೂಡ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಬಂಡಾಯ ಅಭ್ಯರ್ಥಿಯಾಗಿ ಮಧುಗಿರಿ ಮಾಜಿ ಶಾಸಕ ಕೆ. ಎನ್. ರಾಜಣ್ಣ ಕೂಡ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img