Sunday, September 19, 2021
Homeರಾಜಕೀಯಚಿಕ್ಕಬಳ್ಳಾಪುರ ಬಿಎಸ್ಪಿ ಅಭ್ಯರ್ಥಿಯಾಗಿ ದ್ವಾರಕನಾಥ್ ಅಖಾಡಕ್ಕೆ

ಇದೀಗ ಬಂದ ಸುದ್ದಿ

ಚಿಕ್ಕಬಳ್ಳಾಪುರ ಬಿಎಸ್ಪಿ ಅಭ್ಯರ್ಥಿಯಾಗಿ ದ್ವಾರಕನಾಥ್ ಅಖಾಡಕ್ಕೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಹಿರಿಯ ವಕೀಲ ದ್ವಾರಕನಾಥ್ ಬಿಎಸ್ಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ್ದಾರೆ. ಇಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಮೊದಲು ಅವರು ಶನೇಶ್ವರ ಸ್ವಾಮಿ ದೇವಾಲಯದಿಂದ ನೂರಾರು ಕಾರ್ಯಕರ್ತರ ಜೊತೆ ಮೆರೆವಣಿಗೆ ನಡೆಸಿ ನಾಮಪತ್ರ ಸಲ್ಲಿಸಲು ತೆರಳಿದ್ರು. ಪೊಲೀಸ್  ಸರ್ಪಗಾವಲಿನಲ್ಲಿ ವಿಶೇಷ ಕಲಾ ತಂಡಗಳ ಮೂಲಕ  ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img