Sunday, May 16, 2021
Homeರಾಜಕೀಯತುಮಕೂರಿನಲ್ಲಿ ಗರಿಗೆದರಿದ ರಾಜಕೀಯ –ಕಾಂಗ್ರೆಸ್ ನಿಂದ ಮುದ್ದಹನುಮೇಗೌಡ ನಾಮಪತ್ರ !

ಇದೀಗ ಬಂದ ಸುದ್ದಿ

ತುಮಕೂರಿನಲ್ಲಿ ಗರಿಗೆದರಿದ ರಾಜಕೀಯ –ಕಾಂಗ್ರೆಸ್ ನಿಂದ ಮುದ್ದಹನುಮೇಗೌಡ ನಾಮಪತ್ರ !

ತುಮಕೂರು‌ ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ  ಹಾಲಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ನಾಮಪತ್ರ ಸಲ್ಲಿಸಿದ್ರು. ನಾಮಪತ್ರ ಸಲ್ಲಿಸೋ ವೇಳೆ ಕಾಂಗ್ರೆಸ್ ಪಕ್ಷದ ಶಾಲು ಧರಿಸಿ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು. ಬಿಜೆಪಿ ಅಭ್ಯರ್ಥಿ ಜಿ ಎಸ್ ಬಸವರಾಜು ಕೂಡ ನಾಮಪತ್ರ ಸಲ್ಲಿಸಿದ್ರು. ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ದೇವೇಗೌಡರು ಕೂಡ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img