Wednesday, September 22, 2021
Homeಜಿಲ್ಲೆಬೆಂಗಳೂರುರಿಜ್ವಾನ್ ಅರ್ಷದ್ ನಾಮಪತ್ರ ಸಲ್ಲಿಕೆ – ಈ ಬಾರಿ ಆಶೀರ್ವದಿಸುವಂತೆ ಜನತೆಗೆ ಮನವಿ

ಇದೀಗ ಬಂದ ಸುದ್ದಿ

ರಿಜ್ವಾನ್ ಅರ್ಷದ್ ನಾಮಪತ್ರ ಸಲ್ಲಿಕೆ – ಈ ಬಾರಿ ಆಶೀರ್ವದಿಸುವಂತೆ ಜನತೆಗೆ ಮನವಿ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಿಜ್ವಾನ್ ಅರ್ಷದ್ ನಾಮಪತ್ರ ಸಲ್ಲಿಸಿದ್ರು.  ನಾಮಪತ್ರ ಸಲ್ಲಿಕೆಯ ವೇಳೆ ಅವರ ಬೆಂಬಲಿಗರು ಕೇಸರಿ ಪೇಟಾ ತೊಟ್ಟು, ಕುಂಕುಮ ಇಟ್ಟುಕೊಂಡು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ನಾಮಪತ್ರ ಸಲ್ಲಿಕೆಗೆ ಮುನ್ನ ಮಹದೇವಪುರ ಕ್ಷೇತ್ರದ ಚೀಮಸಂದ್ರದ ಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ರಿಜ್ವಾನ್ ನಾಮಪತ್ರಕ್ಕೆ ವಿಶೇಷ  ಪೂಜೆ ಸಲ್ಲಿಸಿದರು.  ಈ ಬಾರಿ ನನ್ನನ್ನು ಆಶೀರ್ವದಿಸುವಂತೆ ಕ್ಷೇತ್ರದ ಜನತೆಗೆ ಮನವಿ ಮಾಡಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img