Thursday, December 3, 2020
Home ಜಿಲ್ಲೆ ವಿಜಯಪುರ ವಿಜಯಪುರದಲ್ಲಿ ಬತ್ತಿ ಹೋದ ಜೀವನದಿ – ಹನಿ ಹನಿ ನೀರಿಗಾಗಿ ಗ್ರಾಮಸ್ಥರ ಪರದಾಟ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ವಿಜಯಪುರದಲ್ಲಿ ಬತ್ತಿ ಹೋದ ಜೀವನದಿ – ಹನಿ ಹನಿ ನೀರಿಗಾಗಿ ಗ್ರಾಮಸ್ಥರ ಪರದಾಟ

ವಿಜಯಪುರ ಜಿಲ್ಲೆಯ ಚಡಚಣ ಸಮೀಪದ ರೇವತಗಾಂವ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುತ್ತಿದ್ದಾರೆ.  ಗ್ರಾಮದಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳು ಇದ್ದರು ವರ್ಷದಿಂದ ಸ್ಥಗಿತಗೊಂಡಿವೆ. ಸುಮಾರು 3ರಿಂದ 4 ಕಿಲೋ ಮೀಟರ್ ದೂರದಿಂದ ಸೈಕಲ್ ಹಾಗೂ ಬೈಕ್ ಗಳ ಮೂಲಕ ಕುಡಿಯುವ ನೀರನ್ನು ತಂದು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತಿದ್ದಾರೆ. ಉಮರಜ ಪಕ್ಕ ಹರಿಯುತ್ತಿದ್ದ ಭೀಮಾ ನದಿಯು ಬತ್ತಿ ಹೋಗಿರುವುದರಿಂದ ಬಹುಹಳ್ಳಿ ಕುಡಿಯುವ ನೀರಿನ ಘಟಕವು ಸ್ಥಗಿತಗೊಂಡಿದೆ.  ತಮಗೆ ಟ್ಯಾಂಕರ್ ಮೂಲಕವಾದರೂ ಕುಡಿಯುವ ನೀರು ಒದಗಿಸಬೇಕು ಎಂದು ಗ್ರಾಮಸ್ಥರ ಆಗ್ರಹವಾಗಿದೆ. 

TRENDING