Friday, November 27, 2020
Home ರಾಜ್ಯ ವಿಜಯಪುರದ ಸಿಂದಗಿಯಲ್ಲಿ SSLC ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ‌

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ವಿಜಯಪುರದ ಸಿಂದಗಿಯಲ್ಲಿ SSLC ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ‌

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿ ಕಲ್ಪವೃಕ್ಷ ಶಿಕ್ಷಣ ಸಂಸ್ಥೆಯಲ್ಲಿ ಗಣಿತ ಪತ್ರಿಕೆ ಸೋರಿಕೆಯಾಗಿದೆ.  What’s app ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರೋದು ಬೆಳಕಿಗೆ ಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಮೊರಟಗಿ ಪರೀಕ್ಷಾ ಕೇಂದ್ರಕ್ಕೆ ಬಿಇಓ ಹಾಗೂ ಡಿಡಿಪಿಐ ಪ್ರಸನ್ನ ದೌಡಾಯಿಸಿದ್ದಾರೆ. ವಿಜಯಪುರ ಡಿಡಿಪಿಐ ಪ್ರಸನ್ನ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರೋದನ್ನ ದೃಢಪಡಿಸಿದ್ದಾರೆ.  What’s app ನಲ್ಲಿದ್ದ ಪ್ರಶ್ನೆ ಪತ್ರಿಕೆ ಹಾಗೂ ತಮ್ಮ ಬಳಿ ಇದ್ದ  ಪ್ರಶ್ನೆ ಪತ್ರಿಕೆ ತುಲನೆ ಮಾಡಿದ್ದಾರೆ.  ಈ ಕುರಿತಂತೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

TRENDING