Tuesday, September 21, 2021
Homeರಾಜ್ಯಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ – ಜಾಧವ್ ವಿಚಾರಣೆ ನಡೆಸುತ್ತಿರುವ ಸ್ಪೀಕರ್

ಇದೀಗ ಬಂದ ಸುದ್ದಿ

ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ – ಜಾಧವ್ ವಿಚಾರಣೆ ನಡೆಸುತ್ತಿರುವ ಸ್ಪೀಕರ್

ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ಡಾ.ಉಮೇಶ್ ಜಾಧವ್ ರಾಜೀನಾಮೆ ನೀಡಿರುವ ಕುರಿತಂತೆ ಸ್ಪೀಕರ್​ ರಮೇಶ್‌ ಕುಮಾರ್‌ ವಿಚಾರಣೆ ನಡೆಸುತ್ತಿದ್ದಾರೆ. ವಿಧಾನಸೌಧದ ಕೊಠಡಿ ಸಂಖ್ಯೆ 313 ರಲ್ಲಿ  ವಿಚಾರಣೆ ನಡೆಯುತ್ತಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಮುಂಬರುವ ಲೋಕಸಭಾ ಚುನಾವಣೆಗೆ ಕಲ್ಬುರ್ಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಉಮೇಶ್ ಜಾಧವ್ ಕಣಕ್ಕಿಳಿಯುತ್ತಿದ್ದಾರೆ. ಈ ಹಿನ್ನೆಲೆ ಜಾಧವ್​ ರಾಜೀನಾಮೆ ಅಂಗೀಕಾರವಾಗುತ್ತಾ ಇಲ್ವಾ ಅನ್ನೋ ಕುತೂಹಲ ಕೆರಳಿಸಿದೆ. ಸ್ಪೀಕರ್ ರಾಜೀನಾಮೆ ಅಂಗೀಕರಿಸದಿದ್ದರೂ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಸ್ಫರ್ಧಿಸುವುದಾಗಿ ಜಾಧವ್ ಸ್ಪಷ್ಟಪಡಿಸಿದ್ದಾರೆ. 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img