Wednesday, September 22, 2021
Homeಜಿಲ್ಲೆತುಮಕೂರುತುಮಕೂರಿನಲ್ಲಿ ಮಾಜಿ ಸಂಸದ ಜಿ.ಎಸ್.ಬಸವರಾಜು ನಾಮಪತ್ರ

ಇದೀಗ ಬಂದ ಸುದ್ದಿ

ತುಮಕೂರಿನಲ್ಲಿ ಮಾಜಿ ಸಂಸದ ಜಿ.ಎಸ್.ಬಸವರಾಜು ನಾಮಪತ್ರ

ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಆಭ್ಯರ್ಥಿಯಾಗಿ ಮಾಜಿ ಸಂಸದ ಜಿ.ಎಸ್.ಬಸವರಾಜು  ನಾಮಪತ್ರ ಸಲ್ಲಿಸಿದ್ರು. ಈ ಸಂದರ್ಭದಲ್ಲಿ ಶಾಸಕರಾದ ಜೆ.ಸಿ.ಮಾಧುಸ್ವಾಮಿ, ವಿ.ಸೋಮಣ್ಣ, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಸುರೇಶ್ ಗೌಡ ಹಾಜರಿದ್ದರು. ಜಿ.ಎಸ್ ಬಸವರಾಜು ನಾಮಪತ್ರ ಸಲ್ಲಿಕೆ ವೇಳೆ ಚೌಕಿದಾರರು ಹಾಜರಿದ್ದು, ಮೋದಿ ಪರ ಘೋಷಣೆಗಳನ್ನು ಕೂಗಿದ್ರು. ತುಮಕೂರು ಕ್ಷೇತ್ರದಿಂದ ಪ್ರಮುಖವಾಗಿ ಮಾಜಿ ಪ್ರಧಾನಿ ದೇವೇಗೌಡರು, ಹಾಲಿ ಸಂಸದ ಮುದ್ದಹನುಮೇಗೌಡ, ಜಿ ಎಸ್ ಬಸವರಾಜು ಕಣದಲ್ಲಿದ್ದಾರೆ

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img