Wednesday, December 2, 2020
Home ರಾಜಕೀಯ ತೇಜಸ್ವಿನಿ ಅನಂತ್ ಕುಮಾರ್ ಗೆ ಕೈ ತಪ್ಪಿದ ಟಿಕೆಟ್ –ಯತ್ನಾಳ್ ಆಕ್ರೋಶ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ತೇಜಸ್ವಿನಿ ಅನಂತ್ ಕುಮಾರ್ ಗೆ ಕೈ ತಪ್ಪಿದ ಟಿಕೆಟ್ –ಯತ್ನಾಳ್ ಆಕ್ರೋಶ

ರಾಜ್ಯದ 28 ಅಭ್ಯರ್ಥಿಗಳನ್ನು ನೋಡಿ ಜನ ಓಟು ಹಾಕುತ್ತಿಲ್ಲ. ಮೋದಿ ನೋಡಿ ಓಟು ಹಾಕುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​​ ಹೇಳಿದ್ದಾರೆ. ತೇಜಸ್ವಿನಿ ಅನಂತಕುಮಾರ್ ಗೆ ಟಿಕೆಟ್​ ಕೈ ತಪ್ಪಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ತೇಜಸ್ವಿನಿ ಅನಂತಕುಮಾರ್​​​ಗೆ ಟಿಕೆಟ್​​ ಸಿಗಬೇಕಾಗಿತ್ತು. ಕರ್ನಾಟಕದಲ್ಲಿ ಬಿಜೆಪಿ ಕಟ್ಟಿದವರು ಅನಂತಕುಮಾರ್​ ಮತ್ತು ಯಡಿಯೂರಪ್ಪ. ಕರ್ನಾಟಕದಲ್ಲಿ ಯಾರೂ ಕೂಡ ಲೋಕಸಭಾ ಅಭ್ಯರ್ಥಿಗಳನ್ನು ನೋಡುತ್ತಿಲ್ಲ. ಮೋದಿ ಪ್ರಧಾನಿಯಾಗಬೇಕೆಂದು ಮಾತ್ರ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ರಾಜಕೀಯದಲ್ಲಿ ಇಂತಹ ದುರಂತ ನೋಡಬೇಕಲ್ಲ ಅಂತ ಬೇಸರ ವ್ಯಕ್ತಪಡಿಸಿದ್ರು. 

TRENDING