Saturday, July 31, 2021
Homeರಾಜಕೀಯತೇಜಸ್ವಿ ಸೂರ್ಯಗೆ ಬೆಂ.ದಕ್ಷಿಣ ಟಿಕೆಟ್ ಅನಂತ ಕುಮಾರ್ ಬೆಂಬಲಿಗರ ಆಕ್ರೋಶ

ಇದೀಗ ಬಂದ ಸುದ್ದಿ

ತೇಜಸ್ವಿ ಸೂರ್ಯಗೆ ಬೆಂ.ದಕ್ಷಿಣ ಟಿಕೆಟ್ ಅನಂತ ಕುಮಾರ್ ಬೆಂಬಲಿಗರ ಆಕ್ರೋಶ

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ತೇಜಸ್ವಿನಿ ಅನಂತ ಕುಮಾರ್​ಗೆ ಟಿಕೆಟ್ ‌ಕೈತಪ್ಪಿದೆ. ಇದ್ರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ದಿ. ಅನಂತ್ ಕುಮಾರ್ ಮನೆ ಮುಂದೆ ಧರಣಿ ನಡೆಸಿದ್ದಾರೆ. ಅಚ್ಚರಿ ಎಂಬಂತೆ ರವಿ ಸುಬ್ರಮಣ್ಯ ಅಣ್ಣನ ಮಗ ವಕೀಲ ಮತ್ತು ಬಿಜೆಪಿ ಯುವ ಮುಖಂಡ ತೇಜಸ್ವಿ ಸೂರ್ಯಗೆ ಹೈಕಮಾಂಡ್ ಮಣೆ ಹಾಕಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ಮುಂದಿನ ದಿನಗಳಲ್ಲಿ ತೇಜಸ್ವಿನಿ ಅನಂತಕುಮಾರ್ ರವರಿಗೆ ಉತ್ತಮ ಸ್ಥಾನ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ. ಟಿಕೆಟ್​ ಖಚಿತಗೊಳ್ಳುತ್ತಿದ್ದಂತೆ ತೇಜಸ್ವಿ ಸೂರ್ಯ, ದಿವಂಗತ ಅನಂತ್​ ಕುಮಾರ್​ ಅವರ ಮನೆಗೆ ತೆರಳಿ ಆಶೀರ್ವಾದ ಪಡೆದುಕೊಂಡರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img