Wednesday, December 2, 2020
Home ಜಿಲ್ಲೆ ಬೆಂಗಳೂರು ಬೆಂಗಳೂರು ದಕ್ಷಿಣದಿಂದ ವಾಟಾಳ್ ನಾಗರಾಜ್ ಅಖಾಡಕ್ಕೆ

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

ಬೆಂಗಳೂರು ದಕ್ಷಿಣದಿಂದ ವಾಟಾಳ್ ನಾಗರಾಜ್ ಅಖಾಡಕ್ಕೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಭ್ಯರ್ಥಿಯಾಗಿ ವಾಟಾಳ್ ‌ನಾಗರಾಜ್ ಸ್ಪರ್ಧಿಸಲಿದ್ದಾರೆ. ಬಿಬಿಎಂಪಿ ದಕ್ಷಿಣ ವಲಯ ಕಚೇರಿಗೆ ಜಟಕಾ ಗಾಡಿಯಲ್ಲಿ ಬಂದ ವಾಟಾಳ್​ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ವಾಟಾಳ್​, ಲೋಕಸಭೆಯಲ್ಲಿ ಕನ್ನಡದ ಪರ ಧ್ವನಿ ಎತ್ತುವ ಒಬ್ಬರೂ ಸಂಸದರಿಲ್ಲ. ಹೀಗಾಗಿ ಕನ್ನಡದ ಅಭ್ಯರ್ಥಿಯಾಗಿ ನಾನು ಕಣಕ್ಕೆ ಇಳಿದಿದ್ದೇನೆ. ಕನ್ನಡದ ಪರ ಮಾತನಾಡೋಕೆ ನಾನು ದೆಹಲಿಗೆ ಹೋಗ್ತಿದ್ದೇನೆ. ಸಂಸದನಾಗಿ ಕೆಂಪುಕೋಟೆ ಮೇಲೆ ಕನ್ನಡದ ಧ್ವಜ ಹಾರಿಸೋಕೆ ಹೋರಾಟ ಮಾಡುತ್ತೇನೆ ಅಂತ ಭರವಸೆ ನೀಡಿದ್ರು.

TRENDING