Thursday, December 3, 2020
Home ಜಿಲ್ಲೆ ಯಶ್ ದರ್ಶನ್ ಬಾಡಿಗೆ ಜೋಡಿ ಎತ್ತುಗಳು- ಸಚಿವ ನಾಡಗೌಡ ಹೇಳಿಕೆ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಯಶ್ ದರ್ಶನ್ ಬಾಡಿಗೆ ಜೋಡಿ ಎತ್ತುಗಳು- ಸಚಿವ ನಾಡಗೌಡ ಹೇಳಿಕೆ

ನಟ ಯಶ್ ಮತ್ತು ದರ್ಶನ್ ಬಾಡಿಗೆ ಜೋಡಿ ಎತ್ತುಗಳು ಅಂತ ಪಶು ಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ. ಮಂಡ್ಯ ಜನರ ಕಷ್ಟ ಸುಖಗಳಿಗೆ ಸಿನಿಮಾದವರು ಭಾಗಿಯಾಗಿಲ್ಲ ಅಂತ ಅಭಿಪ್ರಾಯಪಟ್ಟಿದ್ದಾರೆ.  ನಟ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮನೆ ಮೇಲೆ 3 ಗಂಟೆಗೆ ಕಲ್ಲು ಹೊಡೆದಿದ್ದಾರೆ ಅಂತಾರೆ. ಆದ್ರೆ ಸಿಸಿ ಕ್ಯಾಮೇರಾಗಳು ಯಾಕೆ ಬಂದ್ ಆದವು? ? ಸಿಂಪತಿ ಕ್ರಿಯೇಟ್ ಮಾಡಿಕೊಳ್ಳಲು ಒಂದೊಂದು ಸ್ಟೇಟ್ ಮೆಂಟ್ ಕೊಡೋದು. ತಮ್ಮ ಮನೆ ಮೇಲೆ ಕಲ್ಲು ಹೊಡೆಸಿಕೊಂಡು ಸಿಂಪತಿ ಕ್ರಿಯೇಟ್ ಮಾಡಿಕೊಳ್ಳಬೇಕು ಅನ್ಕೊಂಡ್ರೆ ಅದು ಅವರ ಭ್ರಮೆ ಅಷ್ಟೇ ಅಂತ ಪ್ರತಿಕ್ರಿಯಿಸಿದ್ದಾರೆ. 

TRENDING