Wednesday, September 22, 2021
Homeಜಿಲ್ಲೆಉಡುಪಿಶೋಭಾ ಕರಂದ್ಲಾಜೆ ನಾಮಿನೇಷನ್ – ರಕ್ಷಣಾ ಸಚಿವೆ ಸಾಥ್

ಇದೀಗ ಬಂದ ಸುದ್ದಿ

ಶೋಭಾ ಕರಂದ್ಲಾಜೆ ನಾಮಿನೇಷನ್ – ರಕ್ಷಣಾ ಸಚಿವೆ ಸಾಥ್

ಸಂಸದೆ ಶೋಭಾ ಕರಂದ್ಲಾಜೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ ವೇಳೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್, ಕಾಪು ಶಾಸಕ ಲಾಲಾಜಿ ಮೆಂಡನ್, ಮೂಡಿಗೆರೆ ಶಾಸಕ ಕುಮಾರಸ್ವಾಮಿ ಹಾಜರಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img